
ಏಕದಿನ ವಿಶ್ವಕಪ್ ಕ್ರೀಡಾಕೂಟದ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ
Team Udayavani, Jun 9, 2023, 1:52 PM IST

ಲಂಡನ್: ಭಾರತ ಆತಿಥ್ಯ ವಹಿಸಲಿರುವ ಪ್ರಸಕ್ತ ಸಾಲಿನ ಕ್ರಿಕೆಟ್ ವಿಶ್ವಕಪ್ ಕ್ರೀಡಾಕೂಟದ ವೇಳಾಪಟ್ಟಿ ಜೂ.10ರಂದು ಪ್ರಕಟವಾಗಲಿದೆ ಎಂದು ಕೆಲವು ಕ್ರೀಡಾ ವೆಬ್‌ಸೈಟ್‌ಗಳು ವರದಿ ಮಾಡಿವೆ.
ಭಾರತದಲ್ಲಿಯೇ ಅ.5ರಿಂದ ನವೆಂಬರ್ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ. ಆದರೆ, ಯಾವ ದಿನಾಂಕದಂದು ಯಾವ ಯಾವ ದೇಶಗಳು ಪರಸ್ಪರ ಮುಖಾಮುಖೀಯಾಗಲಿವೆ ಎಂಬುದು ಶನಿವಾರ ಬಹಿರಂಗವಾಗಲಿದೆ. ಸದ್ಯ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಲಂಡನ್‌ನಲ್ಲಿದ್ದು, ಐಸಿಸಿ ಜತೆ ಸಭೆ ನಡೆಸುತ್ತಿದ್ದಾರೆ.
ಅಲ್ಲದೆ, ಬಿಸಿಸಿಐ ಈಗಾಗಲೇ ಒಂದು ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ. ಇದನ್ನು ಐಸಿಸಿಗೆ ನೀಡಿ ಬಳಿಕ ಫೈನಲ್ ಮಾಡಿಕೊಳ್ಳಲಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

INDvsAUS; ಇಂದೋರ್ ನಲ್ಲಿ ಶ್ರೇಯಸ್ ಅಯ್ಯರ್- ಶುಭಮನ್ ಗಿಲ್ ಶತಕ ವೈಭವ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ
MUST WATCH
ಹೊಸ ಸೇರ್ಪಡೆ

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ