Udayavni Special

ಬಿಸಿಸಿಐಗೆ ಗರಿಷ್ಠ ಹಣ ನೀಡಿ: ಐಸಿಸಿಗೆ ಒತ್ತಾಯ


Team Udayavani, May 19, 2018, 6:00 AM IST

l-3.jpg

ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಬಿಸಿಸಿಐ ಆಡಳಿತಾಧಿಕಾರಿಗಳನ್ನು ಐಸಿಸಿ ಪದಾಧಿಕಾರಿಗಳು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆ ಬಿಸಿಸಿಐಗೆ ನೀಡುತ್ತಿರುವ ಪಾಲನ್ನು ಹೆಚ್ಚಿಸಬೇಕು, ಇಲ್ಲದಿದ್ದರೆ ತಮಗೆ ತೊಂದರೆಯಾಗುತ್ತದೆ ಎಂದು ಬಿಸಿಸಿಐ ಪದಾಧಿಕಾರಿಗಳು ಕಠಿನ ಸಂದೇಶ ನೀಡಿದ್ದಾರೆಂದು ಹೇಳಲಾಗಿದೆ. 

ಲೋಧಾ ಶಿಫಾರಸಿನ ಅನಂತರ ಬಿಸಿಸಿಐಗೆ ಹೊಸ ರಾಜ್ಯಗಳು ಸದಸ್ಯ ರಾಗಿ ಸೇರ್ಪಡೆಯಾಗಿವೆ. ಜತೆಗೆ ರೈಲ್ವೇ ಪೂರ್ಣ ಪ್ರಮಾಣದ ಸದಸ್ಯತ್ವ ಪಡೆಯಲಿದೆ. ಅಲ್ಲದೇ ಮಹಿಳಾ ಕ್ರಿಕೆಟ್‌ಗೆ ಪೂರ್ಣ ಹೂಡಿಕೆ ಮಾಡುತ್ತಿದ್ದೇವೆ. ಇದೆಲ್ಲವನ್ನು ಪರಿಗಣಿಸಿ ಐಸಿಸಿ ಇನ್ನೂ ಹೆಚ್ಚಿನ ವಾರ್ಷಿಕ ಪಾಲನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

“ಬಿಗ್‌ ತ್ರೀ’ ಆರ್ಥಿಕ ನೀತಿ 
ಇದಕ್ಕೂ ಮುನ್ನ ಬಿಸಿಸಿಐಗೆ ವಾರ್ಷಿಕ 4 ಸಾವಿರ ಕೋ.ರೂ. ನೀಡುವ “ಬಿಗ್‌ ತ್ರೀ’ ಆರ್ಥಿಕ ನೀತಿ ಜಾರಿಯಾಗಿತ್ತು. ಅದನ್ನು 2017 ರಲ್ಲಿ ಐಸಿಸಿ ಇತರೆಲ್ಲ ಸದಸ್ಯರು ಸಂಪೂರ್ಣ ಸಹಮತದೊಂದಿಗೆ ರದ್ದು ಮಾಡಿದ್ದರು. ಬಿಸಿಸಿಐ ಪಾಲು 1500 ಕೋಟಿ ರೂ.ಗಿಳಿದಿತ್ತು. ಬಳಿಕ 2000 ಕೋಟಿ ರೂ.ಗೇರಿತ್ತು. ಇದು ತನಗೆ ಸಾಲುತ್ತಿಲ್ಲ, ಐಸಿಸಿಗೆ ಗರಿಷ್ಠ ಆದಾಯ ಬರಲು ಕಾರಣವಾಗುವ ತಮಗೆ ಗರಿಷ್ಠ ಪಾಲನ್ನೇ ನೀಡಬೇಕೆನ್ನುವುದು ಬಿಸಿಸಿಐ ಒತ್ತಾಯ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

t-15

ತಡೆಯಲಾಗದ ಅನಿಯಂತ್ರಿತ ಮೂತ್ರ ವಿಸರ್ಜನೆ ಮತ್ತು ಮೂತ್ರಶಂಕೆಯ ಅವಸರ

ಕೃಷಿ ಮಸೂದೆ ಬಗ್ಗೆ ಸುಳ್ಳು ಹಬ್ಬಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಆರೋಪವೇನು?

ಕೃಷಿ ಮಸೂದೆ ಬಗ್ಗೆ ಸುಳ್ಳು ಹಬ್ಬಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಆರೋಪವೇನು?

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ CCB ನೋಟಿಸ್

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್

ಸೆ.21ರಿಂದ ಶಾಲೆಗಳು ಮಾತ್ರ ಪ್ರಾರಂಭ, ತರಗತಿಗಳಲ್ಲ: ಸುರೇಶ್ ಕುಮಾರ್

ಸೆ.21ರಿಂದ ಶಾಲೆಗಳು ಮಾತ್ರ ಪ್ರಾರಂಭ, ತರಗತಿಗಳಲ್ಲ: ಸುರೇಶ್ ಕುಮಾರ್

ವೆಂಟಿಲೇಟರ್ ಸಮಸ್ಯೆ; ನವಜಾತ ಶಿಶು ಸಾವು-ಸಂಬಂಧಿಕರ ಆಕ್ರೋಶ, ನರ್ಸ್ ಒತ್ತೆಯಾಳು!

ವೆಂಟಿಲೇಟರ್ ಸಮಸ್ಯೆ; ನವಜಾತ ಶಿಶು ಸಾವು-ಸಂಬಂಧಿಕರ ಆಕ್ರೋಶ, ನರ್ಸ್ ಒತ್ತೆಯಾಳು!

ಶ್ರೀರಾಮುಲು ಸಭೆ ಯಶಸ್ವಿ: ಪ್ರತಿಭಟನೆ ಕೈಬಿಡಲು ವೈದ್ಯರ ನಿರ್ಧಾರ

ಶ್ರೀರಾಮುಲು ಸಭೆ ಯಶಸ್ವಿ: ಪ್ರತಿಭಟನೆ ಕೈಬಿಡಲು ವೈದ್ಯರ ನಿರ್ಧಾರ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ : ಕನ್ನಡ ಸಾಹಿತ್ಯ ಇಲ್ಲದ್ದಕ್ಕೆ ಅಭಿಮಾನಿಗಳು ಗರಂ..!

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ : ಕನ್ನಡ ಸಾಹಿತ್ಯ ಇಲ್ಲದ್ದಕ್ಕೆ ಅಭಿಮಾನಿಗಳು ಗರಂ..!

ಐಪಿಎಲ್ 2020ಗೆ ದುಬೈ ತಲುಪಿದ ಇಂಗ್ಲೆಂಡ್- ಆಸೀಸ್ ಆಟಗಾರರು: 36 ಗಂಟೆ ಕ್ವಾರಂಟೈನ್

ಐಪಿಎಲ್ 2020ಗೆ ದುಬೈ ತಲುಪಿದ ಇಂಗ್ಲೆಂಡ್- ಆಸೀಸ್ ಆಟಗಾರರು: 36 ಗಂಟೆ ಕ್ವಾರಂಟೈನ್

ಕಿಂಗ್ಸ್‌ ಇಲೆವೆನ್‌ ಪಂಜಾಬ್‌ನಲ್ಲಿ ಕನ್ನಡಿಗರ ಸೇನೆ!

ಕಿಂಗ್ಸ್‌ ಇಲೆವೆನ್‌ ಪಂಜಾಬ್‌ನಲ್ಲಿ ಕನ್ನಡಿಗರ ಸೇನೆ!

ಕೋವಿಡ್‌ ಹೀರೋಗಳಿಗೆ ಗೌರವ ಸಲ್ಲಿಸುವ ಆರ್‌ಸಿಬಿ

ಕೋವಿಡ್‌ ಹೀರೋಗಳಿಗೆ ಗೌರವ ಸಲ್ಲಿಸಲಿರುವ ಆರ್‌ಸಿಬಿ

MUST WATCH

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ

udayavani youtube

ಕೃಷಿ ಮಾಡಲು ಹಠ – ಚಟ ಎರಡೂ ಇರಬೇಕು ಎಂದ ಕೃಷಿಕ | Success story of BV Poojary



ಹೊಸ ಸೇರ್ಪಡೆ

t-15

ತಡೆಯಲಾಗದ ಅನಿಯಂತ್ರಿತ ಮೂತ್ರ ವಿಸರ್ಜನೆ ಮತ್ತು ಮೂತ್ರಶಂಕೆಯ ಅವಸರ

ಮುಂಬಯಿ: 2 ಕೆಜಿ ಚರಸ್‌ ಜತೆಗೆ ಇಬ್ಬರ ಬಂಧನ

ಮುಂಬಯಿ: 2 ಕೆಜಿ ಚರಸ್‌ ಜತೆಗೆ ಇಬ್ಬರ ಬಂಧನ

A street merchant

ಬೀದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆಗೆ ಕೆಲಸ ಮಾಡಿ

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

Hasana-tdy-1

ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.