ಪ್ರಧಾನಿ ಮೋದಿ ಬಗ್ಗೆ tweet: ಕ್ಷಮೆಯಾಚಿಸಿದ ಐಸಿಸಿ, ತನಿಖೆಗೆ ಆದೇಶ


Team Udayavani, Apr 25, 2018, 7:30 PM IST

ICC-logo-700.jpg

ಹೊಸದಿಲ್ಲಿ : ಐಸಿಸಿ ಅಧಿಕೃತ ಟ್ವಿಟರ್‌ ಖಾತೆಯಲ್ಲಿ  ಅತ್ಯಾಶ್ಚರ್ಯಕರವಾಗಿ  ಇಂದು ಬುಧವಾರ ಪ್ರಧಾನಿ ಮೋದಿ ಅವರಿಗೆ ಸಂಬಂಧಿಸಿದ ಪೋಸ್ಟ್‌  ಕಂಡು ಬಂದ ಬಗ್ಗೆ ಭಾರೀ ವಿವಾದ, ಗೊಂದಲ ಉಂಟಾಗಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಇದಕ್ಕಾಗಿ  ಕ್ಷಮೆ ಯಾಚಿಸಿದೆ ಮತ್ತು  ಈ ಪೋಸ್ಟ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಕಾಣಿಸಿಕೊಂಡದ್ದು ಹೇಗೆ ಎಂಬ ಬಗ್ಗೆ ತನಿಖೆಗೆ ಆದೇಶಿಸಿದೆ

“ಇವತ್ತು ನಮ್ಮ ಟ್ವಿಟರ್‌ ಖಾತೆಯಲ್ಲಿ  ಕ್ಷಣಕಾಲಕ್ಕೆ  ಕಂಡು ಬಂದಿರುವ ಕ್ರಿಕೆಟ್‌ಗೆ ಹೊರತಾಗಿ ಪೋಸ್ಟ್‌ ನಮಗೆ ತೀವ್ರ ಅಚ್ಚರಿ ಉಂಟು ಮಾಡಿದೆ. ಈ ಪೋಸ್ಟ್‌ ನಿಂದಾಗಿ ಯಾರಿಗೇ ಆದರೂ ನೋವಾಗಿದ್ದಲ್ಲಿ ನಾವು ಕ್ಷಮೆ ಯಾಚಿಸುತ್ತೇವೆ’ ಎಂದು ಹೇಳಿರುವ ಐಸಿಸಿ, ವಿವಾದಿತ ಪೋಸ್ಟನ್ನು  ಆ ಬಳಿಕ ತನ್ನ ಟ್ವಿಟರ್‌ ಖಾತೆಯಿಂದ ಅಳಿಸಿ ಹಾಕಿದೆ. ಆದರೆ ಅಷ್ಟರೊಳಗಾಗಿ ಈ ಪೋಸ್ಟ್‌ನ ಸ್ಕ್ರೀನ್‌ ಶಾಟ್‌ ಅತ್ಯಧಿಕ ಸಂಖ್ಯೆಯಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಳ್ಳಲ್ಪಟ್ಟಿದೆ. 

“ಈ ಪ್ರಮಾದ ಹೇಗಾಯಿತು ಎಂಬ ಬಗ್ಗೆ ನಾವು ತನಿಖೆಗೆ ಆದೇಶಿಸಿದ್ದೇವೆ’ ಎಂದು ಐಸಿಸಿ ಹೇಳಿದೆ. 

ಐಸಿಸಿ ಟ್ವಿಟರ್‌ನಲ್ಲಿ ಕಾಣಿಸಿಕೊಂಡಿದ್ದ  ಕ್ರಿಕೆಟೇತರ ಪೋಸ್ಟ್‌ ಪ್ರಧಾನಿ ನರೇಂದ್ರ ಮೋದಿ ಮತ್ತು ಇಂದು ರೇಪ್‌ ಕೇಸಿನಲ್ಲಿ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಆಸಾರಾಂ ಬಾಪು ಗೆ ಸಂಬಂಧಿಸಿದ್ದಾಗಿದೆ. ಅನೇಕರು ಈ ಪೋಸ್ಟ್‌ ಕಂಡು “ಐಸಿಸಿ ಟ್ವಿಟರ್‌ ಖಾತೆಯನ್ನು ಯಾರು ಹ್ಯಾಂಡಲ್‌ ಮಾಡುತ್ತಿದ್ದಾರೆ?’ ಎಂದು ಪ್ರಶ್ನಿಸಿದ್ದಾರೆ. 

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

1-weewqe

IPL; 89 ಕ್ಕೆ ಆಲೌಟಾದ ಟೈಟಾನ್ಸ್ ; ಡೆಲ್ಲಿಗೆ ಸುಲಭ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.