ಐಸಿಸಿ ಚೇರ್ಮನ್ ಹುದ್ದೆಗೆ ಶಶಾಂಕ್ ಮನೋಹರ್ ರಾಜೀನಾಮೆ
Team Udayavani, Mar 15, 2017, 1:56 PM IST
ಹೊಸದಿಲ್ಲಿ: ದಿಢೀರ್ ಬೆಳವಣಿಗೆಯೊಂದರಲ್ಲಿ ಶಶಾಂಕ್ ಮನೋಹರ್ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯ್ಯಕ್ತಿಕ ಕಾರಣಗಳಿಂದ ಉನ್ನತ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಎಎನ್ಐ ವರದಿ ಮಾಡಿದೆ.
59 ರ ಹರೆಯದ ಪುಣಎ ಮೂಲದ ಶಶಾಂಕ್ ಮನೋಹರ್ ಅವರು ಕಳೆದ ಮೇ ತಿಂಗಳಿನಲ್ಲಿ 2 ವರ್ಷಗಳ ಅವಧಿಗೆ ಐಸಿಸಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆ ಯಾಗಿದ್ದರು.
ಅಧಿಕಾರ ಹಿಡಿದು ಅತ್ಯಲ್ಪ ಅವಧಿಯಲ್ಲಿ ದೊಡ್ಡ ಕ್ರಿಕೆಟ್ ಬೋರ್ಡ್ ಗಳೆಂದು ಪರಿಗಣಿಸಲ್ಪಟ್ಟಿರುವ ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಬಿಸಿಸಿಐನ ಅಧಿಕಾರ ವಿಕೇಂದ್ರಿಕರಣವನ್ನು ತಡೆದಿದ್ದರು. ಇದು ಬಿಸಿಸಿಐನ ಕೆಂಗಣ್ಣಿಗೆ ಕಾರಣವಾಗಿ ಶಶಾಂಕ್ ವಿರುದ್ಧ ಆಕ್ರೋಶವನ್ನೂ ಹೊರ ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ