ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ರೆಡಿ; ಕನ್ನಡಿಗ ಪಾಂಡೆಗೆ ಸ್ಥಾನ
Team Udayavani, May 8, 2017, 1:06 PM IST
ನವದೆಹಲಿ: ಮುಂದಿನ ತಿಂಗಳು ಇಂಗ್ಲೆಂಡಿನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ವಿರಾಟ್ ಕೊಹ್ಲಿ ನೇತೃತ್ವದ 15 ಜನರ ಟೀಂ ಇಂಡಿಯಾ ಆಟಗಾರರ ಹೆಸರನ್ನು ಬಿಸಿಸಿಐ ಸೋಮವಾರ ಪ್ರಕಟಿಸಿದೆ. ತಂಡದಲ್ಲಿ ಕನ್ನಡಿಗ ಮನೀಷ್ ಪಾಂಡೆಗೆ ಸ್ಥಾನ ಸಿಕ್ಕಿದ್ದು, ಇಶಾಂತ್ ಶರ್ಮಾ ಅವರನ್ನು ಕೈಬಿಡಲಾಗಿದೆ.
ಜೂನ್ 1ರಿಂದ ಇಂಗ್ಲೆಂಡ್ ನಲ್ಲಿ ಬಲಿಷ್ಠ 8 ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಕೂಟದಲ್ಲಿ ಭಾರತೀಯ ತಂಡವು ಭಾಗವಹಿಸಲಿದೆ ಎಂದು ಬಿಸಿಸಿಐ ಭಾನುವಾರ ನಡೆದ ಭಾರತೀಯ ಕ್ರಿಕೆಟ್ ಮಂಡಳಿಯ ವಿಶೇಷ ಮಹಾಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿತ್ತು.
ಬಿಸಿಸಿಐ ಪ್ರಕಟಿಸಿದ ತಂಡದಲ್ಲಿ ಹಿರಿಯ ಆಟಗಾರರಾದ ಗೌತಮ್ ಗಂಭೀರ್, ಸುರೇಶ್ ರೈನಾ ಹಾಗೂ ಹರ್ಭಜನ್ ಸಿಂಗ್ ಅವರು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಟೀಂ ಇಂಡಿಯಾ ಸ್ಕ್ವಾಡ್ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ)
ಶಿಖರ್ ಧವನ್
ರೋಹಿತ್ ಶರ್ಮಾ
ಅಜಿಂಕ್ಯ ರಹಾನೆ
ಎಂಎಸ್ ಧೋನಿ (ವಿಕೆಟ್ ಕೀಪರ್)
ಯುವರಾಜ ಸಿಂಗ್
ಕೇದಾರ್ ಜಾದವ್
ಹಾರ್ದಿಕ್ ಪಾಂಡ್ಯ
ಆರ್.ಆಶ್ವಿನ್
ರವೀಂದ್ರ ಜಡೇಜಾ
ಮೊಹಮ್ಮದ್ ಶಮಿ
ಉಮೇಶ್ ಯಾದವ್
ಭುವನೇಶ್ವರ್ ಕುಮಾರ್
ಜಸ್ಪ್ರೀತ್ ಬೂಮ್ರಾ
ಮನೀಷ್ ಪಾಂಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್