ಫಿಕ್ಸಿಂಗ್‌ ಬಗ್ಗೆ ಐಸಿಸಿಗೆ ನಿರಾಸಕ್ತಿ: ಅಲ್‌ಜಜೀರಾ ಆಕ್ರೋಶ

Team Udayavani, Oct 30, 2018, 6:00 AM IST

v-10.jpg

ಕತಾರ್‌: ಇತ್ತೀಚೆಗೆ ಸ್ಪಾಟ್‌ಫಿಕ್ಸಿಂಗ್‌ ಕುರಿತು ಸತತವಾಗಿ ವರದಿ ಮಾಡಿ ಸುದ್ದಿಯಲ್ಲಿರುವ ಕತಾರ್‌ ಮೂಲದ ಸುದ್ದಿವಾಹಿನಿ “ಅಲ್‌ಜಜೀರಾ’ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಂಸ್ಥೆ ವಿರುದ್ಧ ಹರಿಹಾಯ್ದಿದೆ. ಐಸಿಸಿ ಮತ್ತು ಕೆಲವು ರಾಷ್ಟ್ರೀಯ ಕ್ರಿಕೆಟ್‌ ಸಂಸ್ಥೆಗಳಿಗೆ ಮ್ಯಾಚ್‌ ಫಿಕ್ಸಿಂಗ್‌ ಸಮಸ್ಯೆಯನ್ನು ನಿರ್ನಾಮ ಮಾಡಲು ಮನಸ್ಸಿಲ್ಲ. ಆದ್ದರಿಂದ ತಪ್ಪಿತಸ್ಥನೆಂದು ಕಂಡುಬರುವ ಯಾವುದೇ ವ್ಯಕ್ತಿಗೆ ಅವು ಕೂಡಲೇ ಕ್ಲೀನ್‌ಚಿಟ್‌ ನೀಡುತ್ತವೆ ಎಂದು ಹೇಳಿದೆ. 

ಮ್ಯಾಚ್‌ಫಿಕ್ಸಿಂಗ್‌ ಸಮಸ್ಯೆಯ ಕುರಿತು ಅಂತಾರಾಷ್ಟ್ರೀಯ ಗೂಢಚರೆ ಸಂಸ್ಥೆ ಇಂಟರ್‌ಪೋಲ್‌ನೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಂಬಂಧ ಐಸಿಸಿಗೆ ನಾವು ಮಾಹಿತಿ ನೀಡಲು ಹೊರಟಾಗ ಅದರ ಸಾಮರ್ಥ್ಯ ಮತ್ತು ಕ್ರೀಡೆಯನ್ನು ಹದ್ದಿನಗಣ್ಣಿನಿಂದ ಕಾಯುವ ಯೋಗ್ಯತೆಯ ಕುರಿತೇ ಚಿಂತೆಯಾಯಿತು ಎಂದು ಅಲ್‌ಜಜೀರಾ ಹೇಳಿಕೊಂಡಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.