ಟಿ20 ವಿಶ್ವಕಪ್‌-2022 : ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ

Team Udayavani, Sep 9, 2022, 6:54 AM IST

ಟಿ20 ವಿಶ್ವಕಪ್‌-2022 : ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ

ಮೆಲ್ಬರ್ನ್: ಆಸ್ಟ್ರೇಲಿಯದ ಆತಿಥ್ಯದಲ್ಲಿ ವರ್ಷಾಂತ್ಯ ನಡೆಯಲಿರುವ ಟಿ20 ವಿಶ್ವಕಪ್‌ ಪಂದ್ಯಾವಳಿಯ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ಆತಿಥೇಯ ಆಸ್ಟ್ರೇಲಿಯ ಮತ್ತು ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ.

ಅಕ್ಟೋಬರ್‌ 10ರಿಂದ 19ರ ತನಕ ಅಭ್ಯಾಸ ಪಂದ್ಯಗಳನ್ನು ಆಡಲಾಗುವುದು. 16 ತಂಡಗಳು ಕೂಟದಲ್ಲಿ ಪಾಲ್ಗೊಳ್ಳಲಿದ್ದು, ಪ್ರತಿಯೊಂದು ತಂಡಕ್ಕೆ ಎರಡು ಅಭ್ಯಾಸ ಪಂದ್ಯಗಳಿವೆ. ಆದರೆ ಆತಿಥೇಯ ಆಸ್ಟ್ರೇಲಿಯ ಒಂದೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಪಂದ್ಯಗಳ ತಾಣ ಮೆಲ್ಬರ್ನ್ ಮತ್ತು ಬ್ರಿಸ್ಬೇನ್‌.

ಮೆಲ್ಬರ್ನ್ ಪಂದ್ಯಗಳು ಅ. 10ರಿಂದ 13ರ ತನಕ ನಡೆಯಲಿವೆ. ಇಲ್ಲಿ ಎರಡು ಮೈದಾನಗಳನ್ನು ಆರಿಸಲಾಗಿದೆ- ಮೆಲ್ಬರ್ನ್ ಕ್ರಿಕೆಟ್‌ ಗ್ರೌಂಡ್‌’ ಮತ್ತು  ಜಂಕ್ಷನ್‌ ಓವಲ್‌’.

ಸೂಪರ್‌-12 ಹಂತ:

ಸೂಪರ್‌-12 ಹಂತದಲ್ಲಿ ಪಾಲ್ಗೊಳ್ಳಲಿರುವ ತಂಡಗಳ ಅಭ್ಯಾಸ ಪಂದ್ಯ ಬ್ರಿಸ್ಬೇನ್‌ನಲ್ಲಿ ಅ. 17ರಿಂದ 19ರ ತನಕ ನಡೆಯಲಿದೆ. ಭಾರತ ಅ. 17ರಂದು ಆಸ್ಟ್ರೇಲಿಯ ವಿರುದ್ಧ, ಅ. 19ರಂದು ನ್ಯೂಜಿಲೆಂಡ್‌ ವಿರುದ್ಧ ಆಡಲಿದೆ. ಎರಡೂ ಪಂದ್ಯಗಳ ತಾಣ ಬ್ರಿಸ್ಬೇನ್‌. ಸ್ಥಳೀಯ ಕಾಲಮಾನದಂತೆ, ಅಪರಾಹ್ನ 2 ಗಂಟೆಗೆ ಹಾಗೂ ಸಂಜೆ 6 ಗಂಟೆಗೆ ಈ ಪಂದ್ಯಗಳು ಆರಂಭವಾಗಲಿವೆ.

ಅಭ್ಯಾಸ ಪಂದ್ಯಗಳಿಗೆ ವೀಕ್ಷಕರಿಗೆ ಪ್ರವೇಶವಿಲ್ಲ. ಬ್ರಿಸ್ಬೇನ್‌ ಪಂದ್ಯಗಳನ್ನು ಸ್ಟಾರ್‌ ನ್ಪೋರ್ಟ್ಸ್ ಚಾನೆಲ್‌ ನೇರ ಪ್ರಸಾರ ಮಾಡಲಿದೆ. ಹಿಂದಿನ ಐಸಿಸಿ ಪಂದ್ಯಾವಳಿಯ ನಿಯಮಾವಳಿಯಂತೆ ಈ ಅಭ್ಯಾಸ ಪಂದ್ಯಗಳಿಗೆ ಅಧಿಕೃತ ಟಿ20 ಮಾನ್ಯತೆ ಇಲ್ಲ.

ಅಭ್ಯಾಸ ಪಂದ್ಯ ನಡೆಯುತ್ತಿರುವಾಗಲೇ ಅ. 16ರಂದು ಟಿ20 ವಿಶ್ವಕಪ್‌ಗೆ ಚಾಲನೆ ಲಭಿಸಲಿದೆ. ಅಂದು ಗೀಲಾಂಗ್‌ನಲ್ಲಿ ಶ್ರೀಲಂಕಾ-ನಮೀಬಿಯಾ ಎದುರಾಗಲಿವೆ.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.