ಏಕದಿನ ರ್‍ಯಾಂಕಿಂಗ್‌: ಅಗ್ರಸ್ಥಾನ ಕಾಯ್ದುಕೊಂಡ ಕೊಹ್ಲಿ, ಬುಮ್ರಾ

Team Udayavani, Mar 18, 2019, 12:30 AM IST

s-34.jpg

ದುಬಾೖ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಪೇಸ್‌ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ನೂತನ ಐಸಿಸಿ ಏಕದಿನ ರ್ಯಾಕಿಂಗ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ- ಶ್ರೀಲಂಕಾ ನಡುವಿನ 5 ಪಂದ್ಯಗಳ ಏಕದಿನ ಸರಣಿ ಬಳಿಕ ರ್‍ಯಾಂಕಿಂಗ್‌ ಯಾದಿಯನ್ನು ಪರಿಷ್ಕರಿಸಲಾಯಿತು. ಆಸ್ಟ್ರೇಲಿಯ ವಿರುದ್ಧ ಇತ್ತೀಚೆಗೆ ಮುಗಿದ 5 ಪಂದ್ಯಗಳ ಸರಣಿಯಲ್ಲಿ ವಿರಾಟ್‌ ಕೊಹ್ಲಿ 310 ರನ್‌ ಬಾರಿಸಿ ಗಮನ ಸೆಳೆದಿದ್ದರು. 202 ರನ್‌ ಹೊಡೆದ ಉಪನಾಯಕ ರೋಹಿತ್‌ ಶರ್ಮ ದ್ವಿತೀಯ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡಿನ ರಾಸ್‌ ಟಯ್ಲರ್‌ 3ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಗಮ ನಾರ್ಹ ಪ್ರಗತಿ ಸಾಧಿಸಿದವರೆಂದರೆ ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್‌. ಒಂದು ಶತಕ, 3 ಅರ್ಧ ಶತಕಗಳೊಂದಿಗೆ 353 ರನ್‌ ಪೇರಿಸಿ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದ ಡಿ ಕಾಕ್‌, 4 ಸ್ಥಾನಗಳ ಜಿಗಿತ ಕಂಡು 4ನೇ ಸ್ಥಾನಕ್ಕೆ ನೆಗೆದಿದ್ದಾರೆ.

ತಾಹಿರ್‌ 7 ಸ್ಥಾನ ನೆಗೆತ
ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ನ್ಯೂಜಿ ಲ್ಯಾಂಡ್‌ ವೇಗಿ ಟ್ರೆಂಟ್‌ ಬೌಲ್ಟ್ ಒಂದು ಸ್ಥಾನದ ಪ್ರಗತಿ ಕಂಡಿದ್ದು, 2ನೇ ಸ್ಥಾನಕ್ಕೆ ಬಂದಿದ್ದಾರೆ. 2ನೇ ಸ್ಥಾನದಲ್ಲಿದ್ದ ಅಫ್ಘಾನಿಸ್ಥಾನದ ರಶೀದ್‌ ಖಾನ್‌ ಮೂರಕ್ಕೆ ಇಳಿದಿದ್ದಾರೆ. ದಕ್ಷಿಣ ಆಫ್ರಿಕಾದ ಲೆಗ್‌ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಆವರದು 7 ಸ್ಥಾನಗಳ ಭರ್ಜರಿ ನೆಗೆತ. ಶ್ರೀಲಂಕಾ ಸರಣಿಯಲ್ಲಿ 9 ವಿಕೆಟ್‌ ಉರುಳಿಸಿದ ಅವರೀಗ 4ನೇ ಸ್ಥಾನಕ್ಕೆ ಬಂದಿದ್ದಾರೆ.ಆಲ್‌ರೌಂಡರ್‌ಗಳ ಯಾದಿಯಲ್ಲಿ ರಶೀದ್‌ ಖಾನ್‌ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.