ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಐಸಿಸಿ ಅನುಮೋದನೆ?
Team Udayavani, Oct 10, 2017, 6:20 AM IST
ನವದೆಹಲಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಶುಕ್ರವಾರ ನ್ಯೂಜಿಲೆಂಡ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಸಭೆಯಲ್ಲಿ ಅನುಮೋದನೆ ಸಿಗುವ ಸಾಧ್ಯತೆ ಇದೆ.
ಹೀಗೆಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. ಟಿ20, ಏಕದಿನ ಕ್ರಿಕೆಟ್ನಂತೆ ಟೆಸ್ಟ್ಗೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಸೆಳೆಯುವ ಉದ್ದೇಶದಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಅನುಮೋದನೆ ನೀಡಲು ಐಸಿಸಿ ನಿರ್ಧರಿಸಿದೆ ಎನ್ನಲಾಗಿದೆ. ಈ ಕೂಟದಲ್ಲಿ ಒಟ್ಟು 9 ಟೆಸ್ಟ್ ಆಡುವ ರಾಷ್ಟ್ರಗಳು ಸ್ಪರ್ಧಿಸಲಿವೆ. ಒಟ್ಟು 4 ವರ್ಷ ಕೂಟ ನಡೆಯಲಿದೆ. ಅಗ್ರ 4 ತಂಡಗಳು ಪ್ಲೇಆಫ್ನಲ್ಲಿ ಆಡಲಿವೆ. ಇವರಲ್ಲಿ ಗೆದ್ದ 2 ತಂಡಗಳು ಫೈನಲ್ನಲ್ಲಿ ಸೆಣಸಾಟ ನಡೆಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ