Udayavni Special

ಅಗ್ರಸ್ಥಾನದಲ್ಲಿ ಭಾರತ; ಹೊರಬಿದ್ದ ಇಂಗ್ಲೆಂಡ್‌

Team Udayavani, Feb 27, 2021, 7:00 AM IST

ಅಗ್ರಸ್ಥಾನದಲ್ಲಿ  ಭಾರತ; ಹೊರಬಿದ್ದ ಇಂಗ್ಲೆಂಡ್‌

ದುಬಾೖ: ಇಂಗ್ಲೆಂಡ್‌ ಎದುರಿನ ಅಹ್ಮದಾಬಾದ್‌ ಪಿಂಕ್‌ ಟೆಸ್ಟ್‌ ಪಂದ್ಯವನ್ನು ಎರಡೇ ದಿನದಲ್ಲಿ ಗೆದ್ದ ಭಾರತವೀಗ ಚೊಚ್ಚಲ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ನೆಗೆದಿದೆ. ಗೆಲುವಿನ ಪ್ರತಿಶತನ ಸಾಧನೆ (71.0) ಮತ್ತು ಅಂಕ ಗಳಿಕೆಗಳೆರಡರಲ್ಲೂ (490) ಮೊದಲ ಸ್ಥಾನ ಅಲಂಕರಿಸಿದೆ. ಇದರೊಂದಿಗೆ ಟೀಮ್‌ ಇಂಡಿಯಾದ ಫೈನಲ್‌ ಪ್ರವೇಶ ಬಹುತೇಕ ಖಚಿತಗೊಂಡಿದೆ. ಕೊಹ್ಲಿ ಪಡೆ ಅಂತಿಮ ಟೆಸ್ಟ್‌ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸಾಕು, ನ್ಯೂಜಿಲ್ಯಾಂಡ್‌ ವಿರುದ್ಧ ಲಾರ್ಡ್ಸ್‌ ಫೈನಲ್‌ನಲ್ಲಿ ಸೆಣಸಲಿದೆ.

ಇನ್ನೊಂದೆಡೆ ಸರಣಿಯಲ್ಲಿ ಹಿಂದುಳಿದ ಇಂಗ್ಲೆಂಡ್‌ ಫೈನಲ್‌ ರೇಸ್‌ನಿಂದ ಹೊರಬಿದ್ದಿದೆ. 64.1 ಗೆಲುವಿನ ಪ್ರತಿಶತ ಸಾಧನೆ ಮತ್ತು 442 ಅಂಕ ಹೊಂದಿರುವ ಆಂಗ್ಲ ಪಡೆ 4ನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯ 3ನೇ ಸ್ಥಾನಕ್ಕೆ ಏರಿದೆ. ಆಸೀಸ್‌ 69.2 ಗೆಲುವಿನ ಪರ್ಸಂಟೇಜ್‌ ಹಾಗೂ 332 ಅಂಕಗಳನ್ನು ಹೊಂದಿದೆ. ಆದರೆ ಫೈನಲ್‌ ಹಾದಿಯಲ್ಲಿ ಅಂಕ ಗಣನೆಗೆ ಬರುವುದಿಲ್ಲ. ಇಲ್ಲಿ ಗೆಲುವಿನ ಪ್ರತಿಶತ ಸಾಧನೆಯೊಂದೇ ಮಾನದಂಡ.

ಆಸ್ಟ್ರೇಲಿಯಕ್ಕೆ ಕ್ಷೀಣ ಅವಕಾಶ :

ತೃತೀಯ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಇಂಗ್ಲೆಂಡನ್ನು ಫೈನಲ್‌ ರೇಸ್‌ನಿಂದ ಹೊರದಬ್ಬಿದೆ. ಇಲ್ಲಿ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳುವ ಅವಕಾಶವೊಂದು ಜೋ ರೂಟ್‌ ಬಳಗದ ಮುಂದಿದೆ. ಅದು ಅಂತಿಮ ಟೆಸ್ಟ್‌ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಕ್ಕೆ ತಂದದ್ದೇ ಆದಲ್ಲಿ ಭಾರತ ಫೈನಲ್‌ ಅವಕಾಶದಿಂದ ವಂಚಿತವಾಗಲಿದೆ. ಆದರೆ ಆಗ ಇಂಗ್ಲೆಂಡಿಗೇನೂ ಫೈನಲ್‌ ಟಿಕೆಟ್‌ ಲಭಿಸದು. ಈ ಅವಕಾಶ ಆಸ್ಟ್ರೇಲಿಯದ್ದಾಗಲಿದೆ (69.2). ಆಸೀಸ್‌ ಆಗ ದ್ವಿತೀಯ ಸ್ಥಾನಕ್ಕೆ ಏರಲಿದ್ದು, ಭಾರತ ಮೂರಕ್ಕೆ ಇಳಿಯಲಿದೆ.

ನ್ಯೂಜಿಲ್ಯಾಂಡ್‌ ಸುರಕ್ಷಿತ :

70.0 ಗೆಲುವಿನ ಪರ್ಸಂಟೇಜ್‌ ಸಾಧನೆಯೊಂದಿಗೆ ನ್ಯೂಜಿಲ್ಯಾಂಡ್‌ ಈಗಾಗಲೇ ಫೈನಲ್‌ ಪ್ರವೇಶಿಸಿದೆ. ಅಹ್ಮದಾಬಾದ್‌ನ ಅಂತಿಮ ಟೆಸ್ಟ್‌ ಪಂದ್ಯದ ಫ‌ಲಿತಾಂಶ ಕಿವೀಸ್‌ ಮೇಲೆ ಯಾವುದೇ ಪರಿಣಾಮ ಬೀರದು. ಅದೀಗ ದ್ವಿತೀಯ ಸ್ಥಾನದಲ್ಲಿದ್ದು, ಭಾರತ ಸೋತರಷ್ಟೇ ಅಗ್ರಸ್ಥಾನಕ್ಕೆ ನೆಗೆಯಲಿದೆ.

ಟಾಪ್ ನ್ಯೂಸ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

inc tv youtube channel by congress

ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

anrich nortje

ಡೆಲ್ಲಿ ಕ್ಯಾಪಿಟಲ್ಸ್ ವೇಗಿಗೆ ಕೋವಿಡ್-19 ಸೋಂಕು ದೃಢ!

ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಅಣ್ಣಾವ್ರು ಕುಮಾರರಾಮ ಚಿತ್ರ ಮಾಡಬೇಕಿತ್ತು, ಆದ್ರೆ..!

ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಅಣ್ಣಾವ್ರು ಕುಮಾರರಾಮ ಚಿತ್ರ ಮಾಡಬೇಕಿತ್ತು, ಆದ್ರೆ..!

horos

ಇಂದಿನ ಗ್ರಹಬಲ: ಈ ವಾರದಲ್ಲಿ ಈ ರಾಶಿಯವರಿಗೆ ಉತ್ತಮ ಫ‌ಲಗಳು ಗೋಚರಕ್ಕೆ ಬರುವುದುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anrich nortje

ಡೆಲ್ಲಿ ಕ್ಯಾಪಿಟಲ್ಸ್ ವೇಗಿಗೆ ಕೋವಿಡ್-19 ಸೋಂಕು ದೃಢ!

ಬ್ಯಾಟಿಂಗ್‌ ಬಲವನ್ನೇ ನೆಚ್ಚಿರುವ ಡೆಲ್ಲಿ, ರಾಜಸ್ಥಾನ್‌

ಬ್ಯಾಟಿಂಗ್‌ ಬಲವನ್ನೇ ನೆಚ್ಚಿರುವ ಡೆಲ್ಲಿ, ರಾಜಸ್ಥಾನ್‌

ಹೈದರಾಬಾದ್‌ ವಿರುದ್ಧ RCB 6 ರನ್‌ಗಳ ಗೆಲುವು : ಸತತ 2ನೇ ಪಂದ್ಯ ಗೆದ್ದಿರುವ ಕೊಹ್ಲಿ ಪಡೆ

ಶಹಬಾಜ್ ಬೌಲಿಂಗ್ ಕಮಾಲ್ : ಹೈದರಾಬಾದ್‌ ವಿರುದ್ಧ RCB ಗೆ 6 ರನ್‌ಗಳ ಗೆಲುವು

gbdgdf

ನಟಿ ಊರ್ವಶಿಗೆ ಮರೆತು ಹೋಯಿತೆ ರಿಷಭ್ ಪಂತ್ ಹೆಸರು ?

ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್ ಗೆ ಅಗ್ರಸ್ಥಾನ

ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್ ಗೆ ಅಗ್ರಸ್ಥಾನ

MUST WATCH

udayavani youtube

ಹೊಟ್ಟೆ ತುಂಬಾ ಊಟ ಮಾಡಿದ ಕೂಡಲೇ ಮಲಗಬಾರದು ಏಕೆ?

udayavani youtube

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!

udayavani youtube

CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ

udayavani youtube

ಮಸ್ಕಿಯಲ್ಲಿ ಪ್ರತಾಪ್‌ ಗೌಡ ಪರ ಖ್ಯಾತ SINGER MANGLI

udayavani youtube

ಹೊಸ ಕೈಗಾರಿಕಾ ನೀತಿ 2020-2025, ಬಗ್ಗೆ ಮಾಹಿತಿ ಇಲ್ಲಿದೆ!

ಹೊಸ ಸೇರ್ಪಡೆ

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು

inc tv youtube channel by congress

ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!

anrich nortje

ಡೆಲ್ಲಿ ಕ್ಯಾಪಿಟಲ್ಸ್ ವೇಗಿಗೆ ಕೋವಿಡ್-19 ಸೋಂಕು ದೃಢ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.