ಅಪಹಾಸ್ಯ ಮಾಡಿ ಇಕ್ಕಟ್ಟಿಗೆ ಸಿಲುಕಿದ ಐಸಿಸಿ
Team Udayavani, Jun 3, 2019, 6:12 AM IST
ಬ್ರಿಸ್ಟಲ್: ಜವಾಬ್ದಾರಿಯುತ ಸ್ಥಾನದಲ್ಲಿರುವ ಐಸಿಸಿ ಅಫ್ಘಾನಿಸ್ಥಾನ ಕ್ರಿಕೆಟಿಗ ಮೊಹಮ್ಮದ್ ಶಾಜಾದ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯ ಮಾಡಿ ಮುಜುಗರಕ್ಕೀಡಾಗಿದೆ. ತನ್ನ ತಪ್ಪಿನ ಅರಿವಾಗುತ್ತಲೇ ಐಸಿಸಿ ಟ್ವೀಟ್ ಡಿಲೀಟ್ ಮಾಡಿ ತಪ್ಪನ್ನು ಸರಿಪಡಿಸಿ ಕೊಳ್ಳುವ ಪ್ರಯತ್ನ ನಡೆಸಿದೆ.
ಆಸ್ಟ್ರೇಲಿಯ ವಿರುದ್ಧ ಶನಿವಾರ ನಡೆದ ವಿಶ್ವಕಪ್ ಪಂದ್ಯದ ವೇಳೆ ಅಫ್ಘಾನಿಸ್ಥಾನ ತಂಡದ ಓಪನರ್ ಕಮ್ ವಿಕೆಟ್ ಕೀಪರ್ ಮೊಹಮ್ಮದ್ ಶಾಜಾದ್ ಆಸೀಸ್ನ ವಾರ್ನರ್ ಅವರನ್ನು ಸ್ಟಂಪ್ ಮಾಡುವ ವೇಳೆ ಶಾಜಾದ್ ಆಯ ತಪ್ಪಿ ಉರುಳಿದ್ದರು. ಈ ಫೋಟೋ ಪೋಸ್ಟ್ ಮಾಡಿದ ಐಸಿಸಿ ‘ಇದನ್ನು ಮ್ಯೂಸಿಯಂನಲ್ಲಿ ಇಡಬಹುದು’ ಎಂದು ಪ್ರಕಟಿಸಿತ್ತು. ಇದಕ್ಕೆ ತೀವ್ರ ಪ್ರತಿಕ್ರಿಯೆ ಬರಲು ಆರಂಭವಾ ಗುತ್ತಿದ್ದಂತೆಯೇ ಐಸಿಸಿ ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್