Udayavni Special

ವನಿತಾ ಐಪಿಎಲ್‌ಗೆ ನಾವು ಸನಿಹ: ಮಿಥಾಲಿ ರಾಜ್‌


Team Udayavani, Jul 27, 2017, 8:00 AM IST

Mithali-Raj,27.jpg

ಮುಂಬಯಿ: ಐಸಿಸಿ ವನಿತಾ ವಿಶ್ವಕಪ್‌ನಲ್ಲಿ ನಮ್ಮ ತಂಡದ ಅಮೋಘ ನಿರ್ವಹಣೆಯಿಂದ ಭಾರತದಲ್ಲಿ ವನಿತಾ ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಮೂಡಿದೆ. ಅಭಿಮಾನಿಗಳು ಕೂಡ ನಮ್ಮಿಂದ ಉತ್ತಮ ಸಾಧನೆಯನ್ನು ನಿರೀಕ್ಷಿಸುತ್ತಿದ್ದಾರೆ. ಹಾಗಾಗಿ ವನಿತಾ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆರಂಭಕ್ಕೆ ನಾವು ಕಾತರದಿಂದ ಇದ್ದೇವೆ ಎಂದು ಭಾರತೀಯ ವನಿತಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಹೇಳಿದ್ದಾರೆ.

ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆದ ವನಿತಾ ವಿಶ್ವಕಪ್‌ನ ಫೈನಲಿಗೇರಿ ಭಾರೀ ನಿರೀಕ್ಷೆ ಹುಟ್ಟಿಸಿದ್ದ ಭಾರತೀಯ ತಂಡವು ಫೈನಲ್‌ನಲ್ಲಿ ರೋಮಾಂಚಕವಾಗಿ ಹೋರಾಡಿದರೂ ಅಂತಿಮ ಹಂತದಲ್ಲಿ ನಾಟಕೀಯವಾಗಿ ಕುಸಿದು ಪ್ರಶಸ್ತಿಯಿಂದ ವಂಚಿತವಾಯಿತು. ಮತ್ತೆ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇಂಗ್ಲೆಂಡ್‌ ಪ್ರಶಸ್ತಿ ಜಯಿಸಿತು. ಭಾರತೀಯ ತಂಡದ ಸದಸ್ಯರು ಬುಧವಾರ ಮುಂಬಯಿಗೆ ಆಗಮಿಸಿದರು.

ಶೀಘ್ರದಲ್ಲಿಯೇ ನಿವು ವನಿತಾ ಐಪಿಎಲ್‌ ಅನ್ನು ನಿರೀಕ್ಷಿಸುತ್ತಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮಿಥಾಲಿ “ನೀವು ಕೆಲವು ವರ್ಷಗಳ ಹಿಂದೆ ಈ ಪ್ರಶ್ನೆ ಕೇಳುತ್ತಿದ್ದರೆ ನಾನು ಇಲ್ಲ ಎಂದು ಹೇಳುತ್ತಿದ್ದೆನೊ. ಆದರೆ ಇದೀಗ ನಮ್ಮ ಆಟದ ಗುಣಮಟ್ಟ ಉತ್ತಮಗೊಂಡಿದೆ. ವಿಶ್ವಕಪ್‌ನಲ್ಲಿ ನಮ್ಮ ನಿರ್ವಹಣೆಯೇ ಇದಕ್ಕೆ ಸಾಕ್ಷಿ. ಹಾಗಾಗಿ ವನಿತಾ ಐಪಿಎಲ್‌ನ ನಿರೀಕ್ಷೆಯಲ್ಲಿದ್ದೇವೆ ಎಂದು ಮಿಥಾಲಿ ತಿಳಿಸಿದರು.

300 ಪ್ಲಸ್‌ ರನ್‌ ಗಳಿಸುವುದು. ಪ್ರತಿಯೊಂದು ತಂಡದ ಸದಸ್ಯರೊಬ್ಬರು ಶತಕ ದಾಖಲಿಸುವುದು ಮತ್ತು ಬೌಲರೊಬ್ಬರು ಐದು ವಿಕೆಟ್‌ ಕೀಳುತ್ತಿರುವುದನ್ನು ನಾವು ನೋಡಿದ್ದೇವೆ. ಆಸ್ಟ್ರೇಲಿಯ ಮತ್ತು ಇಂಗ್ಲೆಂಡಿನಲ್ಲಿರುವ ಲೀಗ್‌ ಕೂಟಗಳು ವನಿತಾ ಆಟಗಾರ್ತಿಯರ ನಿರ್ವಹಣೆ ಉತ್ತಮಗೊಳ್ಳಲು ಕಾರಣವಾಗಿದೆ. ಐಪಿಎಲ್‌ ಕೂಟ ನಡೆದರೆ ದೇಶೀಯ ಆಟಗಾರ್ತಿಯರಿಗೂ ತಮ್ಮ ಗುಣಮಟ್ಟವನ್ನು ಉತ್ತಮಪಡಿಸಿಕೊಳ್ಳಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಮಿಥಾಲಿ ಹೇಳಿದರು.

ಟಾಪ್ ನ್ಯೂಸ್

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

bundh

ಆಸ್ಪತ್ರೆ ಹೋರಾಟ ಸಮಿತಿಯಿಂದ 22 ರಂದು ಶೃಂಗೇರಿ ಬಂದ್‌ ಕರೆ

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಯುವಸಮೂಹದ ಮೇಲಿದೆ ದೇಶದ ಜವಾಬ್ದಾರಿ: ನ್ಯಾ| ನಾಗೇಶ್‌

ಯುವಸಮೂಹದ ಮೇಲಿದೆ ದೇಶದ ಜವಾಬ್ದಾರಿ: ನ್ಯಾ| ನಾಗೇಶ್‌

19-ctd-3

ತಿಪ್ಪಾರೆಡ್ಡಿಗೆ ಆದ ಅನ್ಯಾಯ ಸರಿಪಡಿಸಲು ಯತ್ನ

1-m

ಖ್ಯಾತ ನಾಣ್ಯ ಸಂಗ್ರಾಹಕ ಎಚ್‌. ಖಂಡೋಬ ರಾವ್‌ಗೆ ಅಭಿನಂದನೆ,ಅಮೂಲ್ಯ ಸಿರಿ ಗ್ರಂಥ ಬಿಡುಗಡೆ

ಕಲ್ಯಾ ಬೆಟ್ಟದಲ್ಲಿರುವ ನಂದಿ ವಿಗ್ರಹ

ಪ್ರವಾಸೋದ್ಯಮ ಇಲಾಖೆಗೆ ಕೈಗೆಟುಕದ ಕಲ್ಯಾ ಬೆಟ್ಟ

ಬಳ್ಳಾರಿಯಲ್ಲಿ 3ನೇ ಕ್ಯಾಂಟೀನ್‌ ಆರಂಭ

ಬಳ್ಳಾರಿಯಲ್ಲಿ 3ನೇ ಕ್ಯಾಂಟೀನ್‌ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.