ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್


Team Udayavani, Sep 29, 2023, 8:36 AM IST

ICC World Cup 2023: Ashwin makes entry in to India’s WC squad

ಗುವಾಹಟಿ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಕೂಟಕ್ಕಾಗಿ ಎಲ್ಲಾ ತಂಡಗಳು ತಮ್ಮ ಸ್ಕ್ವಾಡ್ ಅಂತಿಮಗೊಳಿಸಿದೆ. ಭಾರತದ ವಿಶ್ವಕಪ್ ತಂಡವೂ ಗುರುವಾರ ಅಂತಿಮವಾಗಿದ್ದು, ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ.

ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಭಾರತದ ವಿಶ್ವಕಪ್ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ಮೊದಲು ಪ್ರಕಟಿಸಿದ್ದ 15 ಸದಸ್ಯರ ವಿಶ್ವಕಪ್ ತಂಡದಲ್ಲಿ ಅಶ್ವಿನ್ ಗೆ ಜಾಗ ನೀಡರಿಲಿಲ್ಲ.

ಆದರೆ ಏಷ್ಯಾ ಕಪ್ ಕೂಟದ ಕೊನೆಯ ಸೂಪರ್ ಸಿಕ್ಸ್ ಪಂದ್ಯದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರು ಗಾಯಗೊಂಡಿದ್ದರು. ಅವರು ಚೇತರಿಸಿಕೊಳ್ಳದ ಕಾರಣ ಅವರ ಬದಲಿಗೆ ಆಶ್ವಿನ್ ತಂಡಕ್ಕೆ ಎಂಟ್ರಿ ನೀಡಿದ್ದಾರೆ.

ಇದನ್ನೂ ಓದಿ:Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

ಬುಧವಾರ ಮುಗಿದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಅಶ್ವಿನ್ ಆಯ್ಕೆಯಾಗಿದ್ದರು. ಅಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ ಕಾರಣ ಮತ್ತು ಅವರ ಅನುಭವವನ್ನು ಪರಿಗಣಿಸಿ ಅವರನ್ನು ಮೆಗಾಕೂಟಕ್ಕೆ ಆಯ್ಕೆ ಮಾಡಲಾಗಿದೆ.

ಭಾರತದ ವಿಶ್ವಕಪ್ ಕೂಟಕ್ಕೆ ಪೂರ್ವಭಾವಿಯಾಗಿ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಮೊದಲ ಪಂದ್ಯವು ಇಂಗ್ಲೆಂಡ್ ವಿರುದ್ಧ ಗುವಾಹಟಿಯಲ್ಲಿ ಸೆ.30ರಂದು ನಡೆಯಲಿದೆ. ಅಶ್ವಿನ್ ಅವರು ತಂಡದೊಂದಿಗೆ ಗುವಾಹಟಿಗೆ ತೆರಳಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.