ICC ವಿಶ್ವಕಪ್‌ ಕ್ರಿಕೆಟ್‌ 2ನೇ ಪಂದ್ಯ: ಪಾಕ್‌ ವಿರುದ್ಧ ವಿಂಡೀಸ್‌ಗೆ 7 ವಿಕೆಟ್‌ ಭರ್ಜರಿ ಜಯ


Team Udayavani, May 31, 2019, 7:15 PM IST

ICC-Widies-Victory-730

ಲಂಡನ್‌ : ನಾಟಿಂಗಂ ನ ಟ್ರೆಂಟ್‌ ಬ್ರಿಜ್‌ ನಲ್ಲಿ ಇಂದು ಶುಕ್ರವಾರ ನಡೆದ 2019ರ ಐಸಿಸಿ ವಿಶ್ವ ಕಪ್‌ ಕ್ರಿಕೆಟ್‌ ಕೂಟದ ಎರಡನೇ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌, ಪಾಕಿಸ್ಥಾನವನ್ನು ಏಳು ವಿಕೆಟ್‌ ಅಂತರದಲ್ಲಿ ಪರಾಭವಗೊಳಿಸಿತು.

ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದ ವೆಸ್ಟ್‌ ಇಂಡೀಸ್‌, ಪಾಕಿಸ್ಥಾನವನ್ನು ಕೇವಲ 105 ರನ್‌ ಗಳಿಗೆ ಆಲೌಟ್‌ ಮಾಡಿತು.

106 ರನ್‌ಗಳ ಅಲ್ಪ ಮೊತ್ತದ ವಿಜಯದ ಗುರಿಯನ್ನು ಕೇವಲ ಮೂರು ವಿಕೆಟ್‌ ನಷ್ಟಕ್ಕೆ ಸಾಧಿಸಿದ ವೆಸ್ಟ್‌ ಇಂಡೀಸ್‌, ಏಳು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ವೆಸ್ಟ್‌ ಇಂಡೀಸ್‌ ಆರಂಭಕಾರ ಕ್ರಿಸ್‌ ಗೇಲ್‌ ಕೇವಲ 34 ಎಸೆತಗಳಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ವಿಂಡೀಸ್‌ ವಿಜಯಕ್ಕೆ ಭದ್ರ ಬುನಾದಿ ಹಾಕಿದರು.

ಬೌಲಿಂಗ್‌ ನಲ್ಲಿ ಪಾಕಿಸ್ಥಾನದ ನಾಲ್ಕು ವಿಕೆಟ್‌ಗಳನ್ನು ಉರುಳಿಸಿದ ಒಶೇನ್‌ ಥಾಮಸ್‌, ಗರಿಷ್ಠ ವಿಕೆಟ್‌ ಬಾಚಿಕೊಂಡ ವಿಂಡೀಸ್‌ ಎಸೆಗಾರ ಎನಿಸಿಕೊಂಡರಲ್ಲದೆ ಪಂದ್ಯ ಶ್ರೇಷ್ಠರಾಗಿ ಪುರಸ್ಕೃತರಾದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.