ಸಿಕಂದರ್ ಸಿಕ್ಸರ್ಗೆ ಕಾರಿನ ಗಾಜು ಪುಡಿಪುಡಿ
Team Udayavani, Mar 8, 2018, 6:05 AM IST
ಹರಾರೆ: ಐಸಿಸಿ ವಿಶ್ವಕಪ್ ಅರ್ಹತಾ ಕ್ರಿಕೆಟ್ ಕೂಟದ ವೇಳೆ ಜಿಂಬಾಬ್ವೆ ಬ್ಯಾಟ್ಸ್ಮನ್ ಸಿಕಂದರ್ ರಾಜಾ ಸಿಡಿಸಿದ ಸಿಕ್ಸರ್ವೊಂದು ಕ್ರೀಡಾಂಗಣದ ಹೊರಕ್ಕೆ ಚಿಮ್ಮಿ ಕಾರೊಂದರ ಗಾಜನ್ನು ಪುಡಿಪುಡಿಗೊಳಿಸಿದೆ.
ಆತಿಥೇಯ ಜಿಂಬಾಬ್ವೆ-ನೇಪಾಳ ತಂಡದ ವಿರುದ್ಧ ನಡೆದ ಪಂದ್ಯದ ವೇಳೆ ಘಟನೆ ನಡೆದಿದೆ. ಏಕಾಏಕಿ ಕಾರಿನ ಗಾಜು ಪುಡಿಯಾಗಿದ್ದನ್ನು ನೋಡಿ ಕಾರಿನ ಮಾಲಿಕ ಕಕ್ಕಾಬಿಕ್ಕಿಯಾಗಿದ್ದಾನೆ. ವಾಪಸ್ ಚೆಂಡನ್ನು ಕ್ರೀಡಾಂಗಣದತ್ತ ಎಸೆದಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫುಲ್ಟಾಸ್ ಎಸೆತವನ್ನು ಸಿಕ್ಸರ್ಗೆ ಅಟ್ಟಿದ ಸಿಕಂದರ್ ರಾಜಾ ಶತಕ ಸಿಡಿಸಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ