ವಿಶ್ವಕಪ್ ಬಳಿಕ ತಾಹಿರ್ ಏಕದಿನಕ್ಕೆ ವಿದಾಯ
Team Udayavani, Mar 5, 2019, 12:30 AM IST
ಕೇಪ್ಟೌನ್: ದಕ್ಷಿಣ ಆಫ್ರಿಕಾದ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟಿಗೆ ವಿದಾಯ ಹೇಳುವ ನಿರ್ಧಾರ ಕೈಗೊಂಡಿದ್ದಾರೆ.
ಯುವ ಸ್ಪಿನ್ನರ್ಗಳು ತಂಡದಲ್ಲಿ ಸ್ಥಾನ ಸಂಪಾದಿಸಬೇಕೆಂಬ ಆಶಯ ಹೊಂದಿರುವ ತಾಹಿರ್ ಏಕದಿನ ಕ್ರಿಕೆಟಿನಿಂದ ಹಿಂದೆ ಸರಿಯಲು ನಿರ್ಧಾರಿಸಿದ್ದಾರೆ. ಆದರೆ ಟಿ20 ಕ್ರಿಕೆಟಿನಲ್ಲಿ ಮುಂದುವರಿಯಲ್ಲಿದ್ದು, 2020ರಲ್ಲಿ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ವರೆಗೆ ಆಡುವ ಭರವಸೆಯಲ್ಲಿದ್ದಾರೆ.
“ವಿಶ್ವಕಪ್ನಲ್ಲಿ ಆಡಬೇಕೆಂದು ಎಂದೋ ಬಯಸಿದ್ದೆ. ಶ್ರೇಷ್ಠ ತಂಡದಲ್ಲಿ ಆಡುತ್ತಿರುವುದು ನನ್ನ ಜೀವನದ ಸ್ಮರಣೀಯ ಗಳಿಗೆ. ದಕ್ಷಿಣ ಆಫ್ರಿಕಾದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟಿಗೆ ವಿದಾಯ ಹೇಳಲಿದ್ದೇನೆ’ ಎಂದು ತಾಹಿರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ