Meghalaya: 6 ತಿಂಗಳ ಹಿಂದೆ ಉದ್ಘಾಟನೆಗೊಂಡ ಫುಟ್ಬಾಲ್ ಕ್ರೀಡಾಂಗಣದ ತಡೆಗೋಡೆ ಕುಸಿತ
Team Udayavani, Jun 23, 2023, 2:06 PM IST
ಮೇಘಾಲಯ: ಕಳೆದ ಆರು ತಿಂಗಳ ಹಿಂದೆಯಷ್ಟೇ ಮೇಘಾಲಯದ ತುರಾದಲ್ಲಿ ಉದ್ಘಾಟನೆಗೊಂಡಿದ್ದ ಪಿ.ಎ. ಸಂಗ್ಮಾ ಪಿಎ ಸಂಗ್ಮಾ ಫುಟ್ಬಾಲ್ ಕ್ರೀಡಾಂಗಣದ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫುಟ್ಬಾಲ್ ಕ್ರೀಡಾಂಗಣವನ್ನು ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಉದ್ಘಾಟಿಸಿದ್ದರು ಆದರೆ ಗುರುವಾರ ಕ್ರೀಡಾಂಗಣದ ಒಂದು ಭಾಗ ಕುಸಿದುಬಿದ್ದಿದ್ದು. ಸರಕಾರ ಈ ಕ್ರೀಡಾಂಗಣಕ್ಕೆ 127 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದ್ದು. ಕ್ರೀಡಾಂಗಣ ಕುಸಿತಕ್ಕೆ ಕಾರಣವೇನು ಎಂಬ ಕುರಿತು ತನಿಖೆ ನಡೆಸುವಂತೆ ಸರಕಾರ ಆದೇಶಿಸಿದೆ.
ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಕ್ರೀಡಾಂಗಣದ ಒಂದು ಭಾಗ ಕುಸಿದಿದೆ ಎನ್ನಲಾಗಿದ್ದು ಹೆಚ್ಚಿನ ವಿವರ ತನಿಖೆ ಬಳಿಕವೇ ತಿಳಿದುಬರಲಿದೆ.
ಇದನ್ನೂ ಓದಿ: ಶ್ರೀರಂಗಪಟ್ಟಣ: ಭತ್ತದ ಗೊನೆಯಲ್ಲಿ ವಿಶೇಷ ಅಲಂಕಾರಗೊಂಡ ಶ್ರೀ ಚಾಮುಂಡೇಶ್ವರಿ ದೇವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…