ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

ಭಾರತದೆದುರಿನ ಏಕದಿನ, ಟಿ20 ಸರಣಿ: ಹೆನ್ರಿಕ್ಸ್‌ ಪುನರಾಗಮನ

Team Udayavani, Oct 29, 2020, 11:45 PM IST

ಆಸೀಸ್‌ ತಂಡಕ್ಕೆ ಆಲ್‌ರೌಂಡರ್‌ ಗ್ರೀನ್‌ ಸೇರ್ಪಡೆ

ಮೆಲ್ಬರ್ನ್: ಪ್ರವಾಸಿ ಭಾರತದೆದುರಿನ ಏಕದಿನ ಮತ್ತು ಟಿ20 ಸರಣಿಗಾಗಿ ಗುರುವಾರ ತಂಡವನ್ನು ಅಂತಿಮ ಗೊಳಿಸಿರುವ ಆಸ್ಟ್ರೇಲಿಯ, ಯುವ ಆಲ್‌ರೌಂಡರ್‌ ಕ್ಯಾಮರಾನ್‌ ಗ್ರೀನ್‌ ಅವರನ್ನು ಸೇರಿಸಿಕೊಂಡಿದೆ. ಹಾಗೆಯೇ 3 ವರ್ಷಗಳ ಬಳಿಕ ಮೊಸಸ್‌ ಹೆನ್ರಿಕ್ಸ್‌ ಅವರನ್ನು ಮರಳಿ ಕರೆಸಿಕೊಂಡಿದೆ.

“ವೆಸ್ಟರ್ನ್ ಆಸ್ಟ್ರೇಲಿಯದ ಕ್ಯಾಮರಾನ್‌ ಗ್ರೀನ್‌ ದೇಶಿ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅವರು ಭವಿಷ್ಯದ ಆಟಗಾರ. ಹೀಗಾಗಿ ಅವಕಾಶ ಕಲ್ಪಿಸಲಾಗಿದೆ’ ಎಂದು ಆಯ್ಕೆ ಮಂಡಳಿ ಅಧ್ಯಕ್ಷ ಟ್ರೆವರ್‌ ಹಾನ್ಸ್‌ ಹೇಳಿದ್ದಾರೆ. ರಿಕಿ ಪಾಂಟಿಂಗ್‌ ಬಳಿಕ ನಾನು ಕಂಡ ಪ್ರತಿಭಾನ್ವಿತ ಆಟಗಾರ ಎಂದು ಇತ್ತೀಚೆಗೆ ಗ್ರೀನ್‌ ಅವರನ್ನು ಮಾಜಿ ನಾಯಕ ಗ್ರೆಗ್‌ ಚಾಪೆಲ್‌ ಪ್ರಶಂಸಿಸಿದ್ದರು.

ಮೊಸಸ್‌ ಹೆನ್ರಿಕ್ಸ್‌ ಬಿಗ್‌ ಬಾಶ್‌ ಲೀಗ್‌ನಲ್ಲಿ ಸಿಡ್ನಿ ಸಿಕ್ಸರ್ ಪರ 150ರ ಸ್ಟ್ರೈಕ್‌ರೇಟ್‌ನಲ್ಲಿ ರನ್‌ ಪೇರಿಸಿದ್ದರು. ಗಾಯಾಳು ಮಿಚೆಲ್‌ ಮಾರ್ಷ್‌ ಗೈರಲ್ಲಿ ಅನುಭವಿ ಹೆನ್ರಿಕ್ಸ್‌ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರನ್‌ ಫಿಂಚ್‌ ಎರಡೂ ತಂಡಗಳ ನಾಯಕರಾಗಿದ್ದಾರೆ.

ಆಸ್ಟ್ರೇಲಿಯ ಏಕದಿನ, ಟಿ20 ತಂಡ
ಆರನ್‌ ಫಿಂಚ್‌ (ನಾಯಕ), ಪ್ಯಾಟ್‌ ಕಮಿನ್ಸ್‌ (ಉಪನಾಯಕ), ಡೇವಿಡ್‌ ವಾರ್ನರ್‌, ಮಾರ್ನಸ್‌ ಲಬುಶೇನ್‌, ಸ್ಟೀವನ್‌ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮಾರ್ಕಸ್‌ ಸ್ಟೋಯಿನಿಸ್‌, ಸೀನ್‌ ಅಬೋಟ್‌, ಮ್ಯಾಥ್ಯೂ ವೇಡ್‌, ಆ್ಯಶrನ್‌ ಅಗರ್‌, ಅಲೆಕ್ಸ್‌ ಕ್ಯಾರಿ, ಕ್ಯಾಮರಾನ್‌ ಗ್ರೀನ್‌, ಜೋಶ್‌ ಹ್ಯಾಝಲ್‌ವುಡ್‌, ಮೊಸಸ್‌ ಹೆನ್ರಿಕ್ಸ್‌, ಡೇನಿಯಲ್‌ ಸ್ಯಾಮ್ಸ್‌, ಕೇನ್‌ ರಿಚರ್ಡ್‌ಸನ್‌, ಮಿಚೆಲ್‌ ಸ್ಟಾರ್ಕ್‌, ಆ್ಯಡಂ ಝಂಪ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.