ಭಾರತದ ಗೆಲುವಿಗೆ 209 ರನ್ ಗುರಿ
Team Udayavani, Aug 8, 2021, 12:45 AM IST
ನಾಟಿಂಗ್ಹ್ಯಾಮ್: ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 209 ರನ್ನುಗಳ ಗೆಲುವಿನ ಗುರಿ ಪಡೆದಿದೆ. 95 ರನ್ ಹಿನ್ನಡೆಗೆ ಸಿಲುಕಿದ ಇಂಗ್ಲೆಂಡ್ ದ್ವಿತೀಯ ಸರದಿಯಲ್ಲಿ 303ಕ್ಕೆ ಆಲೌಟ್ ಆಯಿತು. ನಾಯಕ ಜೋ ರೂಟ್ ಅವರ 21ನೇ ಶತಕ ಸಾಹಸದಿಂದ ಇಂಗ್ಲೆಂಡ್ ಚೇತರಿಕೆ ಕಂಡಿತ್ತು. ರೂಟ್ 109 ರನ್ ಹೊಡೆದರು.
4ನೇ ದಿನದಾಟದಲ್ಲಿ ರೋರಿ ಬರ್ನ್ಸ್ (18) ಮತ್ತು ಜಾಕ್ ಕ್ರಾಲಿ (6) ಅವರನ್ನು ಬೇಗನೆ ಕಳೆದುಕೊಂಡಿತು. ಆಗ ಡೊಮಿನಿಕ್ ಸಿಬ್ಲಿ (28) ಮತ್ತು ರೂಟ್ ಸೇರಿಕೊಂಡು ತಂಡವನ್ನು ಮೇಲೆತ್ತುವ ಪ್ರಯತ್ನ ಮಾಡಿದರು. ಬಳಿಕ ಜಾನಿ ಬೇರ್ಸ್ಟೊ (30), ಡೇನಿಯಲ್ ಲಾರೆನ್ಸ್ (25) ನಾಯಕನಿಗೆ ಉತ್ತಮ ಬೆಂಬಲ ನೀಡಿದರು. ಇಂಗ್ಲೆಂಡ್ ನಿಧಾನವಾಗಿ ಚೇತರಿಸತೊಡಗಿತು.
ಜಸ್ಪ್ರೀತ್ ಬುಮ್ರಾ 5 ವಿಕೆಟ್ ಉರುಳಿಸಿ ಮಿಂಚಿದರು. ಸಿರಾಜ್ ಮತ್ತು ಶಾದೂìಲ್ ಠಾಕೂರ್ ತಲಾ 2 ವಿಕೆಟ್ ಉರುಳಿಸಿದರು. ಒಂದು ವಿಕೆಟ್ ಶಮಿ ಪಾಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?