ಆಸೀಸ್‌ ವಿರುದ್ಧ 1ನೇ ಟೆಸ್ಟ್‌ ಗೆದ್ದರೆ ಭಾರತಕ್ಕೆ 7 ಕೋಟಿ ರೂ.!

Team Udayavani, Feb 17, 2017, 3:45 AM IST

ind.jpg

ನವದೆಹಲಿ: ಫೆ.23ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿ ಆರಂಭವಾಗಲಿದೆ. ಭಾರತ ಮೊದಲ ಪಂದ್ಯದಲ್ಲಿ ಗೆದ್ದರೆ ಐಸಿಸಿಯಿಂದ 6.70 ಕೋಟಿ ರೂ.ಬರುವುದು ಖಚಿತ. ಒಮ್ಮೆ ಭಾರತ ಸೋತರೆ ಸರಣಿಯ ಒಟ್ಟಾರೆ ಫ‌ಲಿತಾಂಶವನ್ನು ಕಾಯಬೇಕಾಗುತ್ತದೆ.

ಪ್ರತಿ ವರ್ಷ ಏ.1ಕ್ಕೆ ಟೆಸ್ಟ್‌ನಲ್ಲಿ 1 ಸ್ಥಾನ ಕಾಯ್ದುಕೊಂಡ ತಂಡಕ್ಕೆ ಐಸಿಸಿಯಿಂದ ಹಣ ಸಂದಾಯವಾಗಲಿದೆ. ಸದ್ಯ ಭಾರತ 121 ಅಂಕ ಸಂಪಾದಿಸಿ ನಂ.1 ಸ್ಥಾನದಲ್ಲಿದೆ. 109 ಅಂಕ ಹೊಂದಿರುವ ಆಸ್ಟ್ರೇಲಿಯಾ ನಂ.2 ಸ್ಥಾನದಲ್ಲಿದೆ. ಏ.1ರಷ್ಟೊತ್ತಿಗೆ ಯಾವ ತಂಡ ನಂ.1 ಸ್ಥಾನದಲ್ಲುಳಿಯುತ್ತದೋ ಅದಕ್ಕೆ ಈ ಮೊತ್ತ ಸಂದಾಯವಾಗುತ್ತದೆ. ಹೀಗಾಗಿ ಅಗ್ರ 2 ಸ್ಥಾನದಲ್ಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಸರಣಿ ಮಹತ್ವ ಪಡೆದುಕೊಂಡಿದೆ.

ಭಾರತ ಮೊದಲ ಟೆಸ್ಟ್‌ ಗೆದ್ದರೂ ಸಾಕು ನಂ.1 ಸ್ಥಾನಕ್ಕೇರುತ್ತದೆ. ಮೊದಲ ಪಂದ್ಯ ಸೋತ ಆಸೀಸ್‌ ಸರಣಿಯ ಉಳಿದ ಮೂರೂ ಪಂದ್ಯ ಗೆದ್ದರೂ ನಂ.1 ಸ್ಥಾನಕ್ಕೇರುವುದಿಲ್ಲ. ಅದೇ ಆಸ್ಟ್ರೇಲಿಯಾ 3-0ಯಿಂದ ಈ ಗೆದ್ದರೆ ನಂ.1 ಸ್ಥಾನಕ್ಕೇರಲಿದೆ. ಒಂದು ವೇಳೆ ಭಾರತ ಮೊದಲ ಟೆಸ್ಟ್‌ ಸೋತು ಉಳಿದ 3 ಟೆಸ್ಟ್‌ ಗೆದ್ದರೆ ಆಗಲೂ ನಂ.1 ಸ್ಥಾನ ಉಳಿಸಿಕೊಳ್ಳಲಿದೆ.

ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಕಳೆದ 19 ಪಂದ್ಯಗಳಲ್ಲಿ ಸೋಲದೇ ಅಜೇಯ ಓಟವನ್ನು ಮುಂದುವರಿಸಿದೆ. ಹೀಗಾಗಿ ಭಾರತ ನಂ.1 ಸ್ಥಾನ ಕಾಯ್ದುಕೊಳ್ಳುವುದು ಖಚಿತ. ಇತ್ತೀಚೆಗೆ ಆಸ್ಟ್ರೇಲಿಯಾ ಕೂಡ ಶ್ರೀಲಂಕಾ ವಿರುದ್ಧ 3-0ಯಿಂದ ಟೆಸ್ಟ್‌ ಸರಣಿ ಜಯಿಸಿದೆ.

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.