ಲಂಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ ‘ಎ’ ಹುಡುಗರು

ಭಾರತ- ಶ್ರೀಲಂಕಾ 'ಎ 'ತಂಡಗಳ ಟೆಸ್ಟ್ ಸರಣಿ

Team Udayavani, Jun 3, 2019, 11:31 AM IST

rahul-chahar

ಹುಬ್ಬಳ್ಳಿ: ಶ್ರೀಲಂಕಾ ‘ಎ’ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯವನ್ನು ಅಧಿಕಾರಯುತವಾಗಿ ಗೆಲ್ಲುವ ಮೂಲಕ ಭಾರತ ‘ಎ’ ತಂಡ ದ್ವಿಪಕ್ಷೀಯ ಅನಧೀಕೃತ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿದೆ.

ಇಲ್ಲಿನ ಕೆಎಸ್ ಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪ್ರಿಯಾಂಕ್ ಪಾಂಚಾಲ್ ನಾಯಕತ್ವದ ಭಾರತ ತಂಡ 152 ರನ್ ಗಳ ಅಂತರದಿಂದ ಜಯ ಸಾಧಿಸುವಲ್ಲಿ ಸಫಲವಾಗಿದೆ.

ದ್ವಿತೀಯ ಇನ್ನಿಂಗ್ಸ್ ನಲ್ಲಿ ಗೆಲ್ಲಲು 430 ರನ್ ಗಳ ಕಠಿಣ ಗುರಿ ಪಡೆದ ಲಂಕಾ 277 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ ಶರಣಾಯಿತು. ಭಾಹುಕ ರಾಜಪಕ್ಷ 110 ರನ್ ಗಳಿಸಿ ತಂಡದ ಪರ ಅತ್ಯಧಿಕ ರನ್ ಕಲೆ ಹಾಕಿದರು. ಉಳಿದಂತೆ ಕಮಿಂದು ಮೆಂಡಿಸ್ 46 ರನ್, ಮತ್ತು ಕೊನೆಯಲ್ಲಿ ವಿಶ್ವ ಫೆರ್ನಾಂಡೊ 32 ರನ್ ಗಳಿಸಿದರು. ಉಳಿದ ಆಟಗಾರ‍್ಯಾರು ಭಾರತದ ದಾಳಿಯನ್ನು ಸಮರ್ಥವಾಗಿ ಎದುರಿಸಲು ವಿಫಲರಾದರು.

ಮೂರನೇ ದಿನದ ಆಟದ ಅಂತ್ಯಕ್ಕೆ ಏಳು ವಿಕೆಟ್ ಕಳೆದುಕೊಂಡು 210 ರನ್ ಗಳಿಸಿದ್ದ ಲಂಕಾ ಆಗಲೇ ಸೋಲಿನ ಅಂಚಿಗೆ ತಲುಪಿತ್ತು. ಕೊನೆಯ ದಿನವಾದ ಸೋಮವಾರ ಕೊನೆಯ ಮೂರು ವಿಕೆಟ್ ಗಳಿಗೆ 67 ರನ್ ಸೇರಿಸಲಷ್ಟೇ ಶಕ್ತವಾಯಿತು.

ಭಾರತ ‘ಎ’ ತಂಡದ ಪರ ಬಿಗು ದಾಳಿ ಸಂಘಟಿಸಿದ ರಾಹುಲ್ ಚಾಹರ್ ಐದು ವಿಕೆಟ್ ಪಡೆದು ಮಿಂಚಿದರು. ಮೊದಲ ಇನ್ನಿಂಗ್ಸ್ ನಲ್ಲಿ 117 ರನ್ ಮತ್ತು ದ್ವಿತೀಯ ಇನ್ನಿಂಗ್ಸ್ ನಲ್ಲಿ 60 ರನ್ ಗಳಿಸಿದ ವಿಕೆಟ್ ಕೀಪರ್ ಬ್ಯಾಟ್ಸಮನ್ ಶ್ರೀಕರ್ ಭರತ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.