ವೆಸ್ಟ್‌ ಇಂಡೀಸ್‌ ಸಾಹಸ; ಟೆಸ್ಟ್‌ ಡ್ರಾ

Team Udayavani, Aug 11, 2019, 5:00 AM IST

SUNIL-AMBRIS

ಟರೂಬಾ (ಟ್ರಿನಿಡಾಡ್‌ ಆ್ಯಂಡ್‌ ಟೊಬಾಗೊ): ಭಾರತ “ಎ’-ವೆಸ್ಟ್‌ ಇಂಡೀಸ್‌ “ಎ’ ತಂಡಗಳ ನಡುವಿನ 3ನೇ ಹಾಗೂ ಅಂತಿಮ ಅನಧಿಕೃತ ಟೆಸ್ಟ್‌ ಪಂದ್ಯ ಡ್ರಾಗೊಂಡಿದೆ. ಇದರಿಂದ ಕ್ಲೀನ್‌ಸ್ವೀಪ್‌ ಅವಕಾಶ ಕಳೆದುಕೊಂಡ ಭಾರತ, ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿತು.

ಗೆಲುವಿಗೆ 373 ರನ್‌ ಗುರಿ ಪಡೆದ ವೆಸ್ಟ್‌ ಇಂಡೀಸ್‌, ಪಂದ್ಯ ಕೊನೆಗೊಂಡಾಗ 6 ವಿಕೆಟ್‌ ಕಳೆದುಕೊಂಡು 314 ರನ್‌ ಮಾಡಿತ್ತು. ಆರಂಭಕಾರ ಜೆರೆಮಿ ಸೊಲೊಜಾನೊ ಮ್ಯಾರಥಾನ್‌ ಇನ್ನಿಂಗ್ಸ್‌ ಒಂದನ್ನು ಕಟ್ಟಿ ತಂಡದ ರಕ್ಷಣೆಗೆ ನಿಂತರು. ಅವರ ಕೊಡುಗೆ 252 ಎಸೆತಗಳಿಂದ
92 ರನ್‌.

ಭೀತಿ ಮೂಡಿಸಿದ ಕಿಂಗ್‌
ಇನ್ನೊಂದೆಡೆ ನಂ.3 ಬ್ಯಾಟ್ಸ್‌ಮನ್‌ ಬ್ರ್ಯಾಂಡನ್‌ ಕಿಂಗ್‌ ಆಕ್ರಮಣಕಾರಿ ಆಟವಾಡಿ ಭಾರತಕ್ಕೆ ಭೀತಿ ಮೂಡಿಸಿದರು (77 ಎಸೆತಗಳಿಂದ 84 ರನ್‌). ಸುನೀಲ್‌ ಆ್ಯಂಬ್ರಿಸ್‌ 142 ಎಸೆತ ನಿಭಾಯಿಸಿ 69 ರನ್‌ ಹೊಡೆದರು. ವಿಕೆಟ್‌ ನಷ್ಟವಿಲ್ಲದೆ 37 ರನ್‌ ಮಾಡಿದಲ್ಲಿಂದ ವಿಂಡೀಸ್‌ ಅಂತಿಮ ದಿನದಾಟ ಮುಂದುವರಿಸಿತ್ತು.

ಭಾರತದ ಪರ ಎಡಗೈ ಸ್ಪಿನ್ನರ್‌ ಶಾಬಾಜ್‌ ನದೀಮ್‌ 103ಕ್ಕೆ 5 ವಿಕೆಟ್‌ ಉರುಳಿಸಿ ಗಮನ ಸೆಳೆದರು. ಕ್ರಮವಾಗಿ 55 ಮತ್ತು ಅಜೇಯ 118 ರನ್‌ ಬಾರಿಸಿದ ಹನುಮ ವಿಹಾರಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸರಣಿಯ ಮೊದಲೆರಡು ಟೆಸ್ಟ್‌ಗಳನ್ನು ಹನುಮ ವಿಹಾರಿ ನೇತೃತ್ವದ ಭಾರತ “ಎ’ ಕ್ರಮವಾಗಿ 6 ವಿಕೆಟ್‌ ಹಾಗೂ ಹಾಗೂ 7 ವಿಕೆಟ್‌ಗಳಿಂದ ಜಯಿಸಿತ್ತು.

ಸಂಕ್ಷಿಪ್ತ ಸ್ಕೋರ್‌:
ಭಾರತ “ಎ’ 201 ಮತ್ತು 4 ವಿಕೆಟಿಗೆ 365 ಡಿಕ್ಲೇರ್‌. ವೆಸ್ಟ್‌ ಇಂಡೀಸ್‌ “ಎ’-194 ಮತ್ತು 6 ವಿಕೆಟಿಗೆ 314 (ಸೊಲೊಜಾನೊ 92, ಕಿಂಗ್‌ 77, ಆ್ಯಂಬ್ರಿಸ್‌ 69, ನದೀಮ್‌ 103ಕ್ಕೆ 5).

ಪಂದ್ಯಶ್ರೇಷ್ಠ: ಹನುಮ ವಿಹಾರಿ.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.