

Team Udayavani, Feb 18, 2017, 3:45 AM IST
ಹೊಸದಿಲ್ಲಿ: ಕ್ರಿಕೆಟಿನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ಥಾನ ಮುಖಾಮುಖೀ ಆಗುವ ಕಾಲ ಮತ್ತೂಮ್ಮೆ ಸನ್ನಿಹಿತವಾಗಿತ್ತಿದೆ. ಮುಂದಿನ ಜೂನ್‌ನಲ್ಲಿ ಇಂಗ್ಲೆಂಡ್ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಈ ಹೈ ವೋಲ್ಟೆàಜ್ ಪಂದ್ಯ ನಡೆಯಲಿದೆ.
ಜೂನ್ ಒಂದರಿಂದ 18ರ ವರೆಗೆ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ನಡೆಯಲಿದ್ದು, 2015ರ ಸೆ. 30ಕ್ಕೆ ಅನ್ವಯವಾಗುವಂತೆ ಏಕದಿನ ರ್‍ಯಾಂಕಿಂಗ್‌ನಲ್ಲಿ ಅಗ್ರ 8 ಸ್ಥಾನ ಪಡೆದಿರುವ ತಂಡಗಳು ಪಾಲ್ಗೊಳ್ಳಲಿವೆ. ಭಾರತ ಮತ್ತು ಪಾಕಿಸ್ಥಾನ ತಂಡಗಳು “ಬಿ’ ಗುಂಪಿನಲ್ಲಿ ಸ್ಥಾನ ಪಡೆದಿವೆ.ಇದು ಗ್ರೂಪ್ ಮಾದರಿಯಾಗಿದ್ದು, ಈಗ ನಿರ್ಧರಿಸಿರುವ ವೇಳಾಪಟ್ಟಿಯಂತೆ ಜೂ. 4ರಂದು ಭಾರತ-ಪಾಕ್ ಪಂದ್ಯ ನಡೆಯಲಿವೆ. “ಬಿ’ ವಿಭಾಗದಲ್ಲಿರುವ ಮತ್ತೆರಡು ತಂಡಗಳೆಂದರೆ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ.
“ಎ’ ವಿಭಾಗದಲ್ಲಿ ಆಸ್ಟ್ರೇಲಿಯ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಮತ್ತು ಬಾಂಗ್ಲಾದೇಶ ತಂಡಗಳಿವೆ. ಓವಲ್, ಬರ್ಮಿಂಗಂ ಮತ್ತು ಕಾರ್ಡಿಫ್ನಲ್ಲಿ ಪಂದ್ಯಗಳು ಸಾಗಲಿವೆ.
Ad
ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ
ಮೈದುಂಬಿದೆ ಬೆಳ್ಕಲ್ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ
ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು
Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು
ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್
You seem to have an Ad Blocker on.
To continue reading, please turn it off or whitelist Udayavani.