ಭಾರತ-ಆಸೀಸ್‌ “ಎ’ ಪಂದ್ಯ ಡ್ರಾ

Team Udayavani, May 14, 2019, 6:00 AM IST

IND-AUS

ಪರ್ತ್‌: ಆಸ್ಟ್ರೇಲಿಯ ಪ್ರವಾಸ ದಲ್ಲಿರುವ ಭಾರತದ ಪುರುಷರ ಹಾಕಿ ತಂಡ ಆಸ್ಟ್ರೇಲಿಯ “ಎ’ ತಂಡದೆದುರಿನ ದ್ವಿತೀಯ ಪಂದ್ಯವನ್ನು 1-1 ಗೋಲು ಗಳಿಂದ ಡ್ರಾ ಮಾಡಿಕೊಂಡಿದೆ. ಸೋಮವಾರ ನಡೆದ ಈ ಪಂದ್ಯದ ಕೊನೆಯ ಕ್ಷಣದಲ್ಲಿ ಗೋಲು ಹೊಡೆದ ಹರ್ಮನ್‌ಪ್ರೀತ್‌ ಸಿಂಗ್‌ ಪಂದ್ಯವನ್ನು ಡ್ರಾ ಮಾಡುವಲ್ಲಿ ಯಶಸ್ವಿಯಾದರು.

ಆರಂಭದಿಂದಲೇ ಭಾರತ ರಕ್ಷಣಾತ್ಮಕ ಆಟವಾಡಿತು. ಮೊದಲ ಕ್ವಾರ್ಟರ್‌ನ ಆರಂಭಿಕ ನಿಮಿಷಗಳಲ್ಲಿ ಸತತ 2 ಪೆನಾಲ್ಟಿ ಕಾರ್ನರ್‌ ರಕ್ಷಿಸಿದ ಭಾರತೀಯರು ಆಸ್ಟ್ರೇಲಿಯ “ಎ’ ಮುನ್ನಡೆಗೆ ತಡೆಯೊಡ್ಡಿದರು. ಆದರೆ ಆರಂಭದಲ್ಲೇ ಆಕ್ರಮಣ ಆಟಕ್ಕಿಳಿದ ಆಸ್ಟ್ರೇಲಿಯ ಭಾರತೀಯರಲ್ಲಿ ಒತ್ತಡ ಹೇರಿತು. 21ನೇ ನಿಮಿಷದಲ್ಲಿ ತಮಿಳುನಾಡು ಮೂಲದ ಕಿರಣ್‌ ಅರುಣಾಸಲಾಮ್‌ ಆಕರ್ಷಕ ಫೀಲ್ಡ್‌ ಗೋಲು ಬಾರಿಸುವ ಮೂಲಕ ಆಸ್ಟ್ರೇಲಿಯ “ಎ’ ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು.

ಹಿನ್ನಡೆಗೆ ಸಿಲುಕಿದ ಭಾರತಕ್ಕೆ ಗೋಲು ಬಾರಿಸಲು ಹಲವಾರು ಅವಕಾಶ ಗಳಿದ್ದವು. ಆದರೆ 3 ಪೆನಾಲ್ಟಿ ಕಾರ್ನರ್‌ ಅವಕಾಶಗಳನ್ನು ಭಾರತ ಕೈಚೆಲ್ಲಿತು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.