ಕೊಹ್ಲಿ ಭರ್ಜರಿ ಶತಕ ; ಆಸೀಸ್‌ ವಿರುದ್ಧ 6 ವಿಕೆಟ್‌ ಜಯ ; ಸರಣಿ ಸಮಬಲ


Team Udayavani, Jan 15, 2019, 11:33 AM IST

2fdgbfd.jpg

ಅಡಿಲೇಡ್‌ : ಇಲ್ಲಿ  ಮಂಗಳವಾರ ನಡೆದ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ದ  ಏಕದಿನ ಸರಣಿಯ  ದ್ವಿತೀಯ  ಪಂದ್ಯವನ್ನು ಕೊಹ್ಲಿ ಪಡೆ 6 ವಿಕೆಟ್‌ಗಳಿಂದ ಗೆಲ್ಲುವ ಮೂಲಕ 3 ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 

ಟಾಸ್‌ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಸೀಸ್‌, ಶಾನ್‌ ಮಾರ್ಶ್‌ ಅವರ 131 ರನ್‌ಗಳ ಭರ್ಜರಿ ಶತಕದ ಆಟದಿಂದಾಗಿ 9 ವಿಕೆಟ್‌ ನಷ್ಟಕ್ಕೆ  298 ರನ್‌ಗಳನ್ನು ಕಲೆ ಹಾಕಿ ಭಾರತಕ್ಕೆ ಗೆಲ್ಲಲು 299 ರನ್‌ಗಳ ಗುರಿ ಮುಂದಿಟ್ಟಿತು. ಭಾರತದ ಪರ ಭುವನೇಶ್ವರ್‌ ಕುಮಾರ್‌ 4 , ಮೊಹಮದ್‌ ಶಮಿ 3 ಮತ್ತು ರವೀಂದ್ರ ಜಡೇಜಾ 1 ವಿಕೆಟ್‌ ಪಡೆದು ಗಮನ ಸೆಳೆದರು. 

ಗುರಿ ಬೆನ್ನಟ್ಟಿದ ಭಾರತ 49.2 ಓವರ್‌ಗಳಲ್ಲಿ 299 ರನ್‌ಗಳಿಸುವ ಮೂಲಕ ಜಯದ ನಗೆ ಬೀರಿತು. ಭಾರತದ ಬ್ಯಾಟಿಂಗ್‌ನಲ್ಲಿ ಕ್ಯಾಪ್ಟನ್‌  ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. 104 ರನ್‌ಗಳಿಸಿ ಔಟಾದರು. ರೋಹಿತ್‌ ಶರ್ಮಾ 43, ಧವನ್‌ 32, ಅಂಬಟಿ ರಾಯುಡು 24, ಧೋನಿ 55 ಮತ್ತು ದಿನೇಶ್‌ ಕಾರ್ತಿಕ್‌ 25 ರನ್‌ಗಳಿಸಿ ಅಜೇಯರಾಗಿ ಉಳಿದರು. 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.