ಗೇಮ್ಸ್‌ ಬಹಿಷ್ಕಾರ ವಾಪಸ್‌ ಪಡೆದ ಭಾರತ

2026 ಅಥವಾ 2030ರ ಗೇಮ್ಸ್‌ಗೆ ಐಒಎ ಬಿಡ್‌

Team Udayavani, Dec 31, 2019, 5:03 AM IST

India-boycotts-Games

ಹೊಸದಿಲ್ಲಿ: ಶೂಟಿಂಗ್‌ ಸ್ಪರ್ಧೆ ಕೈಬಿಟ್ಟ ಹಿನ್ನೆಲೆಯಲ್ಲಿ 2022ರ ಕಾಮನ್‌ವೆಲ್ತ್‌ ಗೇಮ್ಸ್‌ ಬಹಿಷ್ಕರಿಸುವ ಬೆದರಿಕೆಯನ್ನು ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ) ಸೋಮವಾರ ಹಿಂದೆ ಗೆದುಕೊಂಡಿದೆ. ಇದೇ ವೇಳೆ ಭಾರತವು 2026 ಅಥವಾ 2030ರ ಕಾಮನ್‌ವೆಲ್ತ್‌ ಗೇಮ್ಸ್‌ ಆತಿಥ್ಯ ವಹಿಸಲು ಬಿಡ್‌ ಸಲ್ಲಿಸಲಿದೆ ಎಂದು ಪ್ರಕಟಿಸಿದೆ.

ಕಾಮನ್‌ವೆಲ್ತ್‌ ಗೇಮ್ಸ್‌ ಸಂಘಟಿಸುವ ನಿಟ್ಟಿನಲ್ಲಿ ಅಗತ್ಯವಿರುವ ಅನುಮತಿ ಪಡೆಯಲು ಐಒಎ ಸರಕಾರದ ಜತೆ ಚರ್ಚೆ ನಡೆಸಲಿದೆ. ಸೋಮವಾರ ನಡೆದ ಐಒಎ ವಾರ್ಷಿಕ ಮಹಾಸಭೆಯಲ್ಲಿ ಗೇಮ್ಸ್‌ನ ಆತಿಥ್ಯಕ್ಕೆ ಬಿಡ್‌ ಸಲ್ಲಿಸುವ ನಿರ್ಧಾರಕ್ಕೆ ಬರಲಾಗಿದೆ. ಭಾರತವು ಈ ಹಿಂದೆ ಹೊಸದಿಲ್ಲಿಯಲ್ಲಿ 2010ರಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಕೂಟವನ್ನು ಯಶಸ್ವಿಯಾಗಿ ಸಂಘಟಿಸಿತ್ತು.

ಸಿಜಿಎಫ್ ಸ್ವಾಗತ
2026 ಅಥವಾ 2030ರ ಕಾಮನ್‌ವೆಲ್ತ್‌ ಗೇಮ್ಸ್‌ ಆಯೋ ಜಿಸುವ ನಿಟ್ಟಿನಲ್ಲಿ ನಾವು ಬಿಡ್‌ ಸಲ್ಲಿಸಲು ಮತ್ತು ಇದೇ ವೇಳೆ 2022ರ ಗೇಮ್ಸ್‌ಗೆ ಭಾರತೀಯ ತಂಡವನ್ನು ಬರ್ಮಿಂಗ್‌ಹ್ಯಾಮ್‌ಗೆಕಳುಹಿಸಲು ಕೂಡ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್‌ ಮೆಹ¤ ಹೇಳಿದ್ದಾರೆ. ಭಾರತದ ನಿರ್ಧಾರವನ್ನು ಕಾಮನ್‌ವೆಲ್ತ್‌ ಗೇಮ್ಸ್‌ ಫೆಡರೇಶನ್‌ (ಸಿಜಿಎಫ್) ಅಧ್ಯಕ್ಷ ಡಾಮಿ ಲೂಯಿಸ್‌ ಮಾರ್ಟಿನ್‌ ಸ್ವಾಗತಿಸಿದ್ದಾರೆ.

ಬರ್ಮಿಂಗ್‌ಹ್ಯಾಮ್‌ ಗೇಮ್ಸ್‌ನಲ್ಲಿ ಭಾರತ ಭಾಗವಹಿಸಲು ಆಸಕ್ತಿ ವಹಿಸಿದ್ದಕ್ಕೆ ಮತ್ತು ಮತ್ತೂಮ್ಮೆ ಗೇಮ್ಸ್‌ ಆಯೋಜಿಸಲು ಬಿಡ್‌ ಸಲ್ಲಿಸಲು ಭಾರತ ನಿರ್ಧರಿಸಿದ್ದಕ್ಕೆ ಸಿಜಿಎಫ್ ರೋಮಾಂಚನಗೊಂಡಿದೆ. ಕೊನೆಗೂ ಭಾರತ ಭವಿಷ್ಯದಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಆತಿಥ್ಯ ವಹಿಸಲು ಉತ್ಸುಕತೆ ತೋರಿಸಿದೆ ಎಂದು ಲೂಯಿಸ್‌ ತಿಳಿಸಿದರು.

ಪ್ರತ್ಯೇಕ ಶೂಟಿಂಗ್‌ ಸ್ಪರ್ಧೆ ?
2022ರ ಗೇಮ್ಸ್‌ನಿಂದ ಶೂಟಿಂಗ್‌ ಕೈಬಿಟ್ಟ ಹಿನ್ನೆಲೆಯಲ್ಲಿ ಗೇಮ್ಸ್‌ಗೆ ಮುಂಚಿತವಾಗಿ ಪ್ರತ್ಯೇಕವಾಗಿ ಕಾಮನ್‌ವೆಲ್ತ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ನಡೆಸಬೇಕೆಂಬ ಭಾರತೀಯ ರಾಷ್ಟ್ರೀಯ ರೈಫ‌ಲ್‌ ಅಸೋಸಿ ಯೇಶನ್‌ನ (ಎನ್‌ಆರ್‌ಎಐ) ಪ್ರಸ್ತಾವಕ್ಕೆ ಐಒಎ ಒಪ್ಪಿಗೆ ಸೂಚಿಸಿದೆ. ಎನ್‌ಆರ್‌ಎಐಯ ಪ್ರಸ್ತಾವವನ್ನು ಐಒಎ ತತ್‌ಕ್ಷಣವೇ ಸಿಜಿಎಫ್ಗೆ ಕಳುಹಿಸಲಿದೆ. ಈ ಪ್ರಸ್ತಾವವು ಸಿಜಿಎಫ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

4

ಜಡ್ಜ್ ನಾಗಪ್ರಸನ್ನರಿಂದ ಒಂದೇ ದಿನ 600 ಅರ್ಜಿಗಳ ವಿಚಾರಣೆ!

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

7-sagara

Sagara: ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

t20 world cup; usa facing south africa in super 8 clash

T20 World Cup; ದ. ಆಫ್ರಿಕಾ-ಅಮೆರಿಕ ಎಂಟರ ಆಟ; ಇಂದಿನಿಂದ ಸೂಪರ್‌-8

INDWvsSAW; ಇಂದು ದ್ವಿತೀಯ ಏಕದಿನ: ಸರಣಿ ಗೆಲುವಿಗೆ ವನಿತೆಯರ ಸ್ಕೆಚ್‌

INDWvsSAW; ಇಂದು ದ್ವಿತೀಯ ಏಕದಿನ: ಸರಣಿ ಗೆಲುವಿಗೆ ವನಿತೆಯರ ಸ್ಕೆಚ್‌

Match fixing during T20 World Cup?

T20 World Cup ವೇಳೆ ಮ್ಯಾಚ್‌ ಫಿಕ್ಸಿಂಗ್‌?

T20 World Cup; Haris Rauf was about to hit the fan

T20 World Cup; ಅಭಿಮಾನಿಗೆ ಹೊಡೆಯಲು ಮುಂದಾದ ಹ್ಯಾರಿಸ್‌ ರೌಫ್

Gautam Gambhir made a new demand to become the coach of Team India

Head Coach; ಟೀಂ ಇಂಡಿಯಾ ಕೋಚ್ ಆಗಲು ಹೊಸ ಬೇಡಿಕೆ ಇಟ್ಟ ಗೌತಮ್ ಗಂಭೀರ್

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Horse racing: ಕುದುರೆ ಪಂದ್ಯ ಆಯೋಜನೆಗೆ ಷರತ್ತು ಬದ್ಧ ಅನುಮತಿ

Horse racing: ಕುದುರೆ ಪಂದ್ಯ ಆಯೋಜನೆಗೆ ಷರತ್ತು ಬದ್ಧ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.