ಜು. 10ಕ್ಕೆ ಟೀಮ್ ಇಂಡಿಯಾ ಕೋಚ್ ಆಯ್ಕೆ: ಗಂಗೂಲಿ
Team Udayavani, Jul 2, 2017, 3:45 AM IST
ಕೋಲ್ಕತಾ: ಮುಂಬಯಿಯಲ್ಲಿ ಜುಲೈ 10ರಂದು ಭಾರತ ತಂಡದ ನೂತನ ಕೋಚ್ ಆಯ್ಕೆಗಾಗಿ ಸಂದರ್ಶನ ನಡೆಯಲಿದೆ ಎಂದು ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸದಸ್ಯ ಸೌರವ್ ಗಂಗೂಲಿ ಹೇಳಿದ್ದಾರೆ.
ಭಾರತ ತಂಡದ ಮಾಜಿ ನಾಯಕರೂ ಆಗಿರುವ ಗಂಗೂಲಿ ಸಿಎಸಿಯ ಮೂವರು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಸಚಿನ್ ತೆಂಡುಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ಮತ್ತಿಬ್ಬರು ಸದಸ್ಯರಾಗಿದ್ದಾರೆ. ಮುಂಬಯಿಯಲ್ಲಿ ಜುಲೈ 10ರಂದು ಸಂದರ್ಶನ ನಡೆಯಲಿದೆ ಎಂದು ಗಂಗೂಲಿ ತಿಳಿಸಿದರು.
ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನವಾಗಿದೆ. ಅನಿಲ್ ಕುಂಬ್ಳೆ ಹಠಾತ್ ರಾಜೀನಾಮೆ ನೀಡಿದ ಬಳಿಕ ಕೋಚ್ ಹುದ್ದೆಗೆ ಇನ್ನಷ್ಟು ಅರ್ಜಿ ಬರಲಿ ಎಂಬ ಉದ್ದೇಶದಿಂದ ಎರಡನೇ ಬಾರಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ