ಎಲ್ಲ ಮಾದರಿಯ ಕ್ರಿಕೆಟಿಗೆ ವಿದಾಯ ಘೋಷಿಸಿದ ಭಾರತ ತಂಡದ ಆಟಗಾರ್ತಿ ವಿ.ಆರ್‌. ವನಿತಾ 

Team Udayavani, Feb 22, 2022, 7:20 AM IST

ಎಲ್ಲ ಮಾದರಿಯ ಕ್ರಿಕೆಟಿಗೆ ವಿದಾಯ ಘೋಷಿಸಿದ ಭಾರತ ತಂಡದ ಆಟಗಾರ್ತಿ ವಿ.ಆರ್‌. ವನಿತಾ 

ಹೊಸದಿಲ್ಲಿ: ಎಂಟು ವರ್ಷಗಳ ಹಿಂದೆ ಭಾರತದ ಮಹಿಳಾ ಕ್ರಿಕೆಟ್‌ ತಂಡವನ್ನು ಪ್ರತಿನಿಧಿಸಿದ ಆರಂಭಿಕ ಆಟಗಾರ್ತಿ ವಿ.ಆರ್‌. ವನಿತಾ ಎಲ್ಲ ಮಾದರಿಯ ಕ್ರಿಕೆಟಿಗೆ ವಿದಾಯ ಘೋಷಿಸಿದರು.

ಮೂಲತಃ ಕರ್ನಾಟಕದವರಾದ ವೆಲ್ಲ ಸ್ವಾಮಿ ರಾಮು ವನಿತಾ 2014-16ರ ಅವಧಿಯಲ್ಲಿ ಭಾರತದ ಪರ 6 ಏಕದಿನ ಮತ್ತು 16 ಟಿ20 ಪಂದ್ಯಗಳನ್ನಾಡಿದ್ದರು. ಏಕದಿನದಲ್ಲಿ 85 ರನ್‌, ಟಿ20ಯಲ್ಲಿ 216 ರನ್‌ ಮಾಡಿದ್ದರು. 2014ರಲ್ಲಿ ಶ್ರೀಲಂಕಾ ವಿರುದ್ಧದ ವಿಶಾಖಪಟ್ಟಣ ಏಕದಿನ ಪಂದ್ಯದಲ್ಲಿ ಮೊದಲ ಸಲ ಭಾರತವನ್ನು ಪ್ರತಿನಿಧಿಸಿದ್ದರು.

ಸೋಮವಾರ ಟ್ವೀಟ್‌ ಮೂಲಕ ವನಿತಾ ತಮ್ಮ ವಿದಾಯವನ್ನು ಸಾರಿದರು. ತಂಡದ ಹಿರಿಯ ಆಟಗಾ ರರಾದ ಜೂಲನ್‌ ಮತ್ತು ಮಿಥಾಲಿಗೆ, ಕುಟುಂಬದ ಸದಸ್ಯರಿಗೆ, ಮೆಂಟರ್‌ ಹಾಗೂ ಗೆಳೆಯರಿಗೆಲ್ಲ ವನಿತಾ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌, ಯುಪಿ ಯೋಧ ಸೆಮಿಫೈನಲ್‌ ಪ್ರವೇಶ

“19 ವರ್ಷಗಳ ಹಿಂದೆ ನಾನು ಕ್ರಿಕೆಟ್‌ ಆಡತೊಡಗಿದಾಗ ಕ್ರೀಡೆಯ ಮೇಲೆ ಅಪಾರ ಒಲವು ಹೊಂದಿದ್ದ ಪುಟ್ಟ ಹುಡುಗಿ ಆಗಿದ್ದೆ. ಇಂದಿಗೂ ನನ್ನ ಕ್ರಿಕೆಟ್‌ ಪ್ರೀತಿ ಅದೇ ಮಟ್ಟದಲ್ಲಿದೆ. ನನ್ನ ಹೃದಯ ಆಟ ಮುಂದುವರಿಸುವಂತೆ ಕೇಳಿಕೊಂಡರೂ ದೇಹ ಸ್ಪಂದಿಸುತ್ತಿಲ್ಲ’ ಎಂದು 31 ವರ್ಷದ ವನಿತಾ ಹೇಳಿದರು. ದೇಶಿ ಕ್ರಿಕೆಟ್‌ನಲ್ಲಿ ಅವರು ಕರ್ನಾಟಕ ಮತ್ತು ಬಂಗಾಲವನ್ನು ಪ್ರತಿನಿಧಿಸಿದ್ದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.