ಸಿಡ್ನಿಯಲ್ಲಿ ಗೆದ್ದ ‘ಟೆಸ್ಟ್ ಕ್ರಿಕೆಟ್’: ವಿಹಾರಿ ವೀರೋಚಿತ ಹೋರಾಟ; ಪಂದ್ಯ ಉಳಿಸಿದ ಭಾರತ


Team Udayavani, Jan 11, 2021, 12:39 PM IST

ಸಿಡ್ನಿಯಲ್ಲಿ ಗೆದ್ದ ಟೆಸ್ಟ್ ಕ್ರಿಕೆಟ್: ವಿಹಾರಿ ವೀರೋಚಿತ ಹೋರಾಟ; ಪಂದ್ಯ ಉಳಿಸಿದ ಭಾರತ

ಸಿಡ್ನಿ: ಬಾರ್ಡರ್- ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಐದನೇ ದಿನದಾಟ ‘ರಿಯಲ್ ಟೆಸ್ಟ್ ಕ್ರಿಕೆಟ್’ ಗೆ ಸಾಕ್ಷಿಯಾಯಿತು. ಗಾಯಗೊಂಡಿದ್ದರೂ ಕೊನೆಯ ತನಕ ತಾಳ್ಮೆಯುತ ಬ್ಯಾಟಿಂಗ್ ನಡೆಸಿದ ಹನುಮ ವಿಹಾರಿ ಮತ್ತು ಸಾಥ್ ನೀಡಿದ ಆರ್. ಅಶ್ವಿನ್ ಪಂದ್ಯ ಡ್ರಾ ಆಗುವಂತೆ ನೋಡಿಕೊಂಡರು.

ಆಸೀಸ್ ನೀಡಿದ 407 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ 131 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 334 ರನ್ ಗಳಿಸಿತು. ಇದರೊಂದಿಗೆ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು.

ವಿಹಾರಿ ವಿರೋಚಿತ ಬ್ಯಾಟಿಂಗ್

ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ಹನುಮ ವಿಹಾರಿ ಅತ್ಯಂತ ತಾಳ್ಮೆಯುತ ಬ್ಯಾಟಿಂಗ್ ನಡೆಸಿದರು. ಆರಂಭದಲ್ಲಿ ಸ್ನಾಯುರಜ್ಜು ಸೆಳೆತಕ್ಕೆ ಒಳಗಾದ ವಿಹಾರಿ ನೋವಿನ ನಡುವೆಯೂ ಬ್ಯಾಟಿಂಗ್ ನಡೆಸಿದರು. 161 ಎಸೆತ ಎದುರಿಸಿದ ವಿಹಾರಿ ಗಳಿಸಿದ್ದು ಕೇವಲ 23 ರನ್ ಆದರೂ ತನ್ನ ಸಾರ್ವಕಾಲಿಕ ಶ್ರೇಷ್ಠ ಇನ್ನಿಂಗ್ಸ್ ಆಡಿದರು.

ವಿಹಾರಿಗೆ ಉತ್ತಮ ಸಾಥ್ ನೀಡಿದ ಅಶ್ವಿನ್ 128 ಎಸೆತಗಳಲ್ಲಿ 39 ರನ್ ಗಳಿಸಿದರು. ಕಾಂಗರೂಗಳ ನಿಖರ ದಾಳಿ, ಚಕ್ರವ್ಯೂಹದಂತಹ ಫೀಲ್ಡಿಂಗ್ ನಡುವೆಯೂ ಅತ್ಯಂತ ತಾಳ್ಮೆಯಿಂದ ಆಡಿದರು.

ಪಂತ್ ಅಬ್ಬರ

ಇದಕ್ಕೂ ಮೊದಲು ಬ್ಯಾಟಿಂಗ್ ಭಡ್ತಿ ಪಡೆದ ಪಂತ್ ಉತ್ತಮ ಇನ್ನಿಂಗ್ ಆಡಿದರು. ಏಕದಿನ ಶೈಲಿಯಲ್ಲೇ ಬ್ಯಾಟ್ ಬೀಸಿದ ಪಂತ್ 97 ರನ್ ಗಳಿಸಿ ಔಟಾಗುವ ಮೂಲಕ ಶತಕ ವಂಚಿತರಾದರು. ಮೂರು ಸಿಕ್ಸರ್ ಮತ್ತು 12 ಬೌಂಡರಿ ಬಾರಿಸಿದ ಪಂತ್ ಶತಕದ ಹೊಸ್ತಿಲಲ್ಲಿ ಎಡವಿದರು.

ಪಂತ್ ಮತ್ತು ಪೂಜಾರ ಶತಕದ ಜೊತೆಯಾಟವಾಡಿದರು. ರಕ್ಷಾಣಾತ್ಮಕವಾಗಿ ಆಡಿದ ಪೂಜಾರ 77 ರನ್ ಗಳಿಸಿ ಔಟಾದರು. ಇದೇ ವೇಳೆ ಪೂಜಾರ ಟೆಸ್ಟ್ ಕ್ರಿಕೆಟ್ ನಲ್ಲಿ ಆರು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು.

ಸರಣಿಯಲ್ಲಿ ಎರಡೂ ತಂಡಗಳು ತಲಾ ಒಂದು ಪಂದ್ಯ ಗೆದ್ದಿದೆ. ಮುಂದಿನ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

girls hostel

ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

23indian

ಸಂವಿಧಾನ ನಮಗೆಲ್ಲ ದಾರಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.