ಸ್ಪಿನ್ನರ್‌ಗಳ ಪಾತ್ರವೂ ನಿರ್ಣಾಯಕ: ಮಣಿಂದರ್‌, ಪ್ರಸನ್ನ

Team Udayavani, Jul 29, 2018, 11:32 AM IST

spin.jpg

ಹೊಸದಿಲ್ಲಿ: ಇಂಗ್ಲೆಂಡ್‌ ಸರಣಿಯ ವೇಳೆ ಸೀಮ್‌ ಬೌಲರ್‌ಗಳು ಮೇಲುಗೈ ಸಾಧಿಸಬಹುದು, ಆದರೆ ಸ್ಪಿನ್ನರ್‌ಗಳ ಪಾತ್ರವೂ ನಿರ್ಣಾ ಯಕವಾಗಲಿದೆ ಎಂದು ಭಾರತದ ಮಾಜಿ ಸ್ಪಿನ್ನರ್‌ಗಳಾದ ಇಎಎಸ್‌ ಪ್ರಸನ್ನ ಹಾಗೂ ಮಣಿಂದರ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

“ಪ್ರಸಕ್ತ ಫಾರ್ಮ್ ಮತ್ತು ಲಯ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮೊದಲ ಟೆಸ್ಟ್‌ ಪಂದ್ಯಕ್ಕೆ ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸುವುದು ಸೂಕ್ತ. ಆಗ ಆರ್‌. ಅಶ್ವಿ‌ನ್‌ ಮತ್ತು ಕುಲದೀಪ್‌ ಯಾದವ್‌ ಅವರಿಗೆ ಅವಕಾಶ ಕಲ್ಪಿಸುವುದು ಒಳ್ಳೆಯದು. ವಿದೇಶಿ ನೆಲದಲ್ಲಿ ವಿಕೆಟ್‌ ಕೀಳುವವರ ಅಗತ್ಯ ಹೆಚ್ಚಿದೆ. ಇವರಿಬ್ಬರಲ್ಲೂ ಈ ಸಾಮರ್ಥ್ಯ ಇದೆ. ರವೀಂದ್ರ ಜಡೇಜ ಮೀಸಲು ಸ್ಪಿನ್ನರ್‌ ಆಗಿ ಉಳಿಯಬಹುದು. ಇಂಗ್ಲೆಂಡ್‌ ಕೂಡ ಅವಳಿ ಸ್ಪಿನ್‌ ದಾಳಿ ಸಂಘಟಿಸುವ ಸಾಧ್ಯತೆ ಇದೆ’ ಎಂದು ಮಣಿಂದರ್‌ ಸಿಂಗ್‌ ಹೇಳಿದರು. 1986ರ ಇಂಗ್ಲೆಂಡ್‌ ಪ್ರವಾಸದ ವೇಳೆ ಮಣಿಂದರ್‌ ಸಿಂಗ್‌ 15.58 ಸರಾಸರಿಯಲ್ಲಿ 12 ವಿಕೆಟ್‌ ಕಿತ್ತು ಭಾರತದ 2-0 ಸರಣಿ ಜಯಭೇರಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಹವಾಮಾನ ಕೂಡ ಸಹಕಾರಿ
ಭಾರತದ ಲೆಜೆಂಡ್ರಿ ಸ್ಪಿನ್ನರ್‌ ಇಎಎಸ್‌ ಪ್ರಸನ್ನ ಕೂಡ ಸ್ಪಿನ್‌ ಯಶಸ್ಸಿನ ಬಗ್ಗೆ ಮಾತಾಡಿದರು. “ಇಂಗ್ಲೆಂಡಿನ ಹವಾಮಾನ ಕೂಡ ಸ್ಪಿನ್ನಿಗೆ ಸಹಕಾರಿ. ಅಶ್ವಿ‌ನ್‌, ಕುಲದೀಪ್‌ ಇದರ ಲಾಭವೆತ್ತಬಹುದೆಂಬ ನಂಬಿಕೆ ಇದೆ. ಅಶ್ವಿ‌ನ್‌ ವೂರ್ಸೆಸ್ಟರ್‌ಶೈರ್‌ ಪರ ಸಾಕಷ್ಟು ವಿಕೆಟ್‌ ಉರುಳಿಸಿದ್ದಾರೆ. ವಿರಾಟ್‌ ಕೊಹ್ಲಿಯ ಜಾಣ್ಮೆಯ ನಾಯಕತ್ವದ ನೆರವು ಭಾರತಕ್ಕಿದೆ. “ಗೋ ಫಾರ್‌ ದಿ ಕಿಲ್‌’ ಎಂಬಂತೆ ಹೋರಾಟ ಸಂಘಟಿಸಬೇಕು. ಆಗ ಇದು ಬ್ಯಾಟ್‌-ಬಾಲ್‌ ನಡುವೆ ರೋಚಕ ಹಣಾಹಣಿಯೊಂದನ್ನು ಕಾಣಬಹುದು’ ಎಂದು ಪ್ರಸನ್ನ ಹೇಳಿದರು.

ಗೋ ಫಾರ್‌ ದಿ ಕಿಲ್‌’ ಎಂಬಂತೆ ಹೋರಾಟ ಸಂಘಟಿಸಬೇಕು. ಆಗ ಇದು ಬ್ಯಾಟ್‌-ಬಾಲ್‌ ನಡುವೆ ರೋಚಕ ಹಣಾಹಣಿಯೊಂದನ್ನು ಕಾಣಬಹುದು.
– ಇಎಎಸ್‌ ಪ್ರಸನ್ನ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.