ಭಾರತ, ಇಂಗ್ಲೆಂಡ್‌ ವಿಶ್ವಕಪ್‌ ಫೇವರಿಟ್‌: ಶೇನ್‌ ವಾರ್ನ್

Team Udayavani, Mar 16, 2019, 12:30 AM IST

z-6.jpg

ಹೊಸದಿಲ್ಲಿ: ಇದು ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸುವ ಸಮಯ. ಬಹುತೇಕ ಮಾಜಿ ಕ್ರಿಕೆಟಿಗರು ತಮ್ಮ ತಮ್ಮ ಫೇವರಿಟ್‌ ತಂಡಗಳನ್ನು ಹೆಸರಿಸಿದ್ದಾರೆ. ಈಗ ಆಸ್ಟ್ರೇಲಿಯದ ಮಾಜಿ ಆಟಗಾರ ಶೇನ್‌ ವಾರ್ನ್ ಸರದಿ. ಶೇನ್‌ ವಾರ್ನ್ ಪ್ರಕಾರ ಈ ಬಾರಿ ಇಂಗ್ಲೆಂಡ್‌ ಮತ್ತು ಭಾರತ ವಿಶ್ವಕಪ್‌ ಗೆಲ್ಲುವ ಫೇವರೆಟ್‌ ತಂಡಗಳಾಗಿವೆ. ಈ ತಂಡಗಳೆರಡೂ ಕಳೆದೊಂದು ವರ್ಷದಿಂದ ಉತ್ತಮ ಪ್ರದರ್ಶನ ನೀಡುತ್ತ ಬಂದಿವೆ. ಹೀಗಾಗಿ ಈ ತಂಡಗಳಿಗೆ ಕಪ್‌ ಗೆಲ್ಲುವ ಹೆಚ್ಚಿನ ಅವಕಾಶವಿದೆ ಎಂಬುದು ವಾರ್ನ್ ಅಭಿಪ್ರಾಯ.

ಆಸೀಸ್‌ಗೂ ಅವಕಾಶವಿದೆ
ಕಳೆದ 6 ವಿಶ್ವಕಪ್‌ ಪಂದ್ಯಾವಳಿಗಳಲ್ಲಿ  4 ಸಲ ಚಾಂಪಿಯನ್‌ ಪಟ್ಟ ಅಲಂಕರಿಸಿದ ತವರಿನ ಆಸ್ಟ್ರೇಲಿಯ ತಂಡಕ್ಕೆ ಕಪ್‌ ಉಳಿಸಿಕೊಳ್ಳುವ ಅವಕಾಶ ಇದೆ ಎಂಬುದಾಗಿಯೂ ವಾರ್ನ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಆಸೀಸ್‌ ತಂಡ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ 3-2 ಜಯಭೇರಿ ಮೊಳಗಿಸಿತ್ತು. 1999ರಲ್ಲಿ  ಇಂಗ್ಲೆಂಡ್‌ನ‌ಲ್ಲಿ ಕೊನೆಯ ಸಲ ನಡೆದ ವಿಶ್ವಕಪ್‌ನಲ್ಲೂ ಆಸ್ಟ್ರೇಲಿಯ ಚಾಂಪಿಯನ್‌ ಆಗಿತ್ತು ಎಂಬುದನ್ನು ವಾರ್ನ್ ನೆನಪಿಸಿದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.