T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

Team Udayavani, May 7, 2024, 12:26 AM IST

1-wewqewqe

ಸಿಲೆಟ್‌: ಮಳೆಯಿಂದ ತೊಂದರೆಗೊಳಗಾದ ವನಿತೆಯರ ಟಿ20 ಪಂದ್ಯದಲ್ಲಿ ಭಾರತ ವನಿತೆಯರು ಬಾಂಗ್ಲಾವನ್ನು 56 ರನ್ನುಗಳಿಂದ ಸೋಲಿಸಿದೆ. ಈ ಗೆಲುವಿನಿಂದ ಭಾರತ ಐದು ಪಂದ್ಯಗಳ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದೆ. ಅಂತಿಮ ಪಂದ್ಯ ಮೇ 9ರಂದು ಸಿಲ್ಲೆಟ್‌ನಲ್ಲಿ ನಡೆಯಲಿದೆ.

ಪಂದ್ಯ ತಡವಾಗಿ ಆರಂಭ ಮತ್ತು ಸತತ ಮಳೆಯಿಂದ ಆಟ ಸ್ಥಗಿತಗೊಂಡಿದ್ದ ರಿಂದ ಪಂದ್ಯವನ್ನು 14 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ತಂಡವು ಹರ್ಮನ್‌ಪ್ರೀತ್‌ ಕೌರ್‌ ಅವರ ಉಪಯುಕ್ತ ಆಟದಿಂದಾಗಿ 6 ವಿಕೆಟಿಗೆ 122 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಬಾಂಗ್ಲಾದೇಶವು 7 ವಿಕೆಟಿಗೆ 68 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.