ಡಿಆರ್‌ಎಸ್‌ ಬಳಸಿದ ಮೊದಲ ಮಹಿಳಾ ಕ್ರಿಕೆಟ್‌ ತಂಡ ಭಾರತ


Team Udayavani, Jun 27, 2017, 3:45 AM IST

Ban27061710Medn.jpg

ಲಂಡನ್‌: ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಪಂದ್ಯದ ವೇಳೆ ಭಾರತ ಮಹಿಳಾ ಕ್ರಿಕೆಟ್‌ ತಂಡ ಡಿಆರ್‌ಎಸ್‌ (ಅಂಪೈರ್‌ ತೀರ್ಪಿನ ವಿರುದ್ಧ ಮೇಲ್ಮನವಿ)ಗೆ ಮನವಿ ಸಲ್ಲಿಸಿ ಇತಿಹಾಸ ನಿರ್ಮಿಸಿದೆ.

ಒಟ್ಟಾರೆ ಮಹಿಳಾ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ತಂಡವೊಂದು ಡಿಆರ್‌ಎಸ್‌ಗೆ ಮನವಿ ಸಲ್ಲಿಸಿದ ಹೆಗ್ಗಳಿಕೆ
ಮಿಥಾಲಿ ರಾಜ್‌ ಪಡೆಯದ್ದಾಗಿದೆ. ಅಷ್ಟೇ ಅಲ್ಲ ಡಿಆರ್‌ಎಸ್‌ ಬಳಸಿ ಯಶಸ್ವಿಯಾಗಿರುವ ಕೀರ್ತಿಯೂ ಭಾರತದ್ದಾಗಿದೆ. 

ಇಂಗ್ಲೆಂಡ್‌ ವಿರುದ್ಧದ ಭಾರತದ ಮೊದಲ ಪಂದ್ಯದ ವೇಳೆ ಆಂಗ್ಲ ಬ್ಯಾಟ್ಸ್‌ವುಮನ್‌ ನತಾಲಿ ಸೆð„ವರ್‌, ದೀಪ್ತಿ ಶರ್ಮ ಎಸೆದ ಚೆಂಡನ್ನು ಸ್ವೀಪ್‌ ಮಾಡಲು ಪ್ರಯತ್ನಿಸಿದ್ದಾರೆ. ಆಗ ಚೆಂಡು ಮೇಲೆ ಚಿಮ್ಮಿತು. ವಿಕೆಟ್‌ ಕೀಪರ್‌ ಸುಶ್ಮಾ ಶರ್ಮ ಕ್ಯಾಚ್‌ ಆಗಿ ಪರಿವರ್ತಿಸಿಕೊಂಡರು. ಔಟ್‌ಗಾಗಿ ದೀಪ್ತಿ ಮನವಿ ಸಲ್ಲಿಸಿದರು. ಅಂಪೈರ್‌ ಔಟ್‌ ನೀಡಲಿಲ್ಲ. ತಕ್ಷಣ ನಾಯಕಿ ಮಿಥಾಲಿ ಡಿಆರ್‌ಎಸ್‌ಗೆ ಮೊರೆ ಹೋಗಿ ಯಶಸ್ವಿಯಾದರು.

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.