2ನೇ ಏಕದಿನ: ಭಾರತಕ್ಕೆ ಸೋಲು, ಸರಣಿ ಸಮಬಲ


Team Udayavani, Jul 15, 2018, 10:23 AM IST

odi.gif

ಲಂಡನ್‌: ಫ್ಲಂಕೆಟ್‌ (46ಕ್ಕೆ4) ವಿಕೆಟ್‌ ಮಾರಕ ಬೌಲಿಂಗ್‌ ದಾಳಿಗೆ ನಲುಗಿದ ಭಾರತ 86ರನ್‌ ಸೋಲು ಅನುಭವಿಸಿದೆ. ಗೆಲುವಿನೊಂದಿಗೆ ಆತಿಥೇಯ ಇಂಗ್ಲೆಂಡ್‌ 1-1ರಿಂದ ಏಕದಿನ ಸರಣಿ ಜೀವಂತವಾಗಿರಿಸಿಕೊಂಡಿದೆ.

ಇಂಗ್ಲೆಂಡ್‌ ಬೃಹತ್‌ ರನ್‌ ಬೆನ್ನಟ್ಟಿದ ಭಾರತೀಯರುಆಂಗ್ಲರ ಬೆಂಕಿ ದಾಳಿಗೆ ಸಿಲುಕಿ 50 ಓವರ್‌ಗೆ 236ರನ್‌ಗಳಿಸಿ ಶರಣಾದರು. ಭಾರತದ ಪರ ರೈನಾ (46ರನ್‌)ಗಳಿಸಿದ್ದೇ ವೈಯಕ್ತಿಕ ಗರಿಷ್ಠ. ಇದಕ್ಕೂ ಮೊದಲುಬ್ಯಾಟಿಂಗ್‌ ಮಾಡಿದ್ದ ಇಂಗ್ಲೆಂಡ್‌ ಜೋ ರೂಟ್‌ (113ರನ್‌) ಅಜೇಯ ಶತಕದ ನೆರವಿನಿಂದ 7 ವಿಕೆಟ್‌ ನಷ್ಟಕ್ಕೆ 322 ರನ್‌ ಪೇರಿಸಿತ್ತು.

ಧೋನಿ 300 ಕ್ಯಾಚ್‌ ದಾಖಲೆ 
ಪಂದ್ಯದಲ್ಲಿ ಧೋನಿ ವಿಶಿಷ್ಟ ದಾಖಲೆಯೊಂದನ್ನುನಿರ್ಮಿಸಿದರು. ಏಕದಿನದಲ್ಲಿ 300 ಕ್ಯಾಚ್‌ ಮಾಡಿದ ಭಾರತದ ಮೊದಲ ಹಾಗೂ ವಿಶ್ವದ 4ನೇ ಕೀಪರ್‌ ಎನಿಸಿದರು. ಉಳಿದ ಮೂವರೆಂದರೆ ಗಿಲ್‌ಕ್ರಿಸ್ಟ್‌ (417), ಬೌಷರ್‌ (403) ಮತ್ತು ಸಂಗಕ್ಕರ (402).

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌ 50 ಓವರ್‌ಗೆ 322/7
(ರೂಟ್‌ 113, ಮೊರ್ಗನ್‌ 53, ಕುಲದೀಪ್‌ 68ಕ್ಕೆ3), ಭಾರತ 50 ಓವರ್‌ಗೆ 236 ಆಲೌಟ್‌ (ರೈನಾ 46, ಕೊಹ್ಲಿ 45, ಫ್ಲಂಕೆಟ್‌ 46ಕ್ಕೆ4)

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.