ಇಂಡೋ-ಕಿವೀಸ್ ಕದನ: ವಿರಾಟ್ ಪಡೆಗೆ 10 ವಿಕೆಟ್ ಸೋಲಿನ ಅವಮಾನ


Team Udayavani, Feb 24, 2020, 8:39 AM IST

team

ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಹತ್ತು ವಿಕೆಟ್ ಗಳ ಅಂತರದ ಭಾರಿ ಸೋಲನುಭವಿಸಿದೆ. ಇದರೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾರತ ಮೊದಲ ಬಾರಿಗೆ ಸೋಲಿನ ಅಂಕ ಪಡೆದಿದೆ.

ಮೂರನೇ ದಿನದ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದ್ದ ಭಾರತ ಇಂದು 191 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಗೆಲುವಿಗೆ 9 ರನ್ ಗುರಿ ಪಡೆದ ಕಿವೀಸ್ 1.4 ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿ ವಿಜಯದ ನಗೆ ಬೀರಿತು.

25 ರನ್ ಗಳಿಸಿದ್ದ ರಹಾನೆ ಮತ್ತು 15 ರನ್ ಗಳಿಸಿದ್ದ ವಿಹಾರಿ ಇಂದು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ರಹಾನೆ ತನ್ನ ರನ್ ಗೆ ನಾಲ್ಕು ರನ್ ಸೇರಿಸಿ ಔಟಾದರೆ ವಿಹಾರಿ ಯಾವುದೇ ರನ್ ಗಳಿಸಲಿಲ್ಲ. ರಿಷಭ್ ಪಂತ್ 25 ರನ್ ಗಳಿಸಿದರೆ, ಇಶಾಂತ್ ಶರ್ಮಾ 12 ರನ್ ಗಳಿಸಿದರು.

ಟಿಮ್ ಸೌಥಿ ಐದು ವಿಕೆಟ್ ಪಡೆದರೆ, ಬೌಲ್ಟ್ ನಾಲ್ಕು ವಿಕೆಟ್ ಪಡೆದು ಭಾರತದ ನಡುಮುರಿದರು.

ಪಂದ್ಯದಲ್ಲಿ ಒಟ್ಟು ಒಂಬತ್ತು ವಿಕೆಟ್ ಕಬಳಿಸಿದ ಟಿಮ್ ಸೌಥಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಈ ಜಯದೊಂದಿಗೆ ಸರಣಿಯಲ್ಲಿ ಕಿವೀಸ್ 1-0 ಮುನ್ನಡೆ ಅನುಭವಿಸಿತು. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾರತ ಮೊದಲ ಸೋಲನುಭವಿಸಿದರೆ, ಕಿವೀಸ್ ಟೆಸ್ಟ್ ಇತಿಹಾಸದಲ್ಲಿ 100ನೇ ಜಯ ಸಾಧಿಸಿತು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.