ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಗೆ ತಂಡ ಪ್ರಕಟ: ಕರ್ನಾಟಕದ ಯುವ ವೇಗಿಗೆ ಅವಕಾಶ


Team Udayavani, Mar 19, 2021, 10:55 AM IST

india odi team against england 2021

ಮುಂಬೈ: ಟಿ20 ಸರಣಿಯ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. 18 ಮಂದಿಯ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಿದರೆ, ರೋಹಿತ್ ಉಪನಾಯಕನಾಗಿರಲಿದ್ದಾರೆ.

ಕರ್ನಾಟಕದ ಯುವ ಬೌಲರ್, ಐಪಿಎಲ್ ನಲ್ಲಿ ಕೆಕೆಆರ್ ಪರ ಆಡುವ ವೇಗಿ ಪ್ರಸಿದ್ ಕೃಷ್ಣ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರ ಜೊತೆ ಸ್ಪಿನ್ನರ್ ಕೃನಾಲ್ ಪಾಂಡ್ಯ ಏಕದಿನ ತಂಡದ ಕರೆ ಪಡೆದಿದ್ದಾರೆ. ವೇಗಿ ಭುನವೇಶ್ವರ್ ಕುಮಾರ್, ನಟರಾಜನ್ ಮತ್ತೆ ಏಕದಿನ ತಂಡ ಸೇರಲಿದ್ದಾರೆ.

ಇದನ್ನೂ ಓದಿ:ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ರೋಹಿತ್‌ ಶರ್ಮ 9 ಸಾವಿರ ರನ್‌

ನಾಲ್ಕನೇ ಟಿ20 ಪಂದ್ಯದಲ್ಲಿ ಮಿಂಚಿದ ಸೂರ್ಯಕುಮಾರ್ ಯಾದವ್ ರನ್ನೂ ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇಶಾನ್ ಕಿಶಾನ್ ರನ್ನು ಕೈ ಬಿಡಲಾಗಿದೆ. ರಿಷಭ್ ಪಂತ್ ಮೊದಲ ಆಯ್ಕೆಯ ಕೀಪರ್ ಆದರೆ, ಕನ್ನಡಿಗ ಕೆ.ಎಲ್.ರಾಹುಲ್ ದ್ವಿತೀಯ ಆಯ್ಕೆಯ ಕೀಪರ್ ಆಗಿ ಆಯ್ಕೆಯಾಗಿದ್ದಾರೆ.

ಮೊದಲ ಪಂದ್ಯ ಮಾ.23, ಎರಡನೇ ಪಂದ್ಯ ಮಾ.26 ಮತ್ತು ಮೂರನೇ ಪಂದ್ಯ ಮಾ.28ರಂದು ನಡೆಯಲಿದೆ. ಮೂರು ಪಂದ್ಯಗಳು ಪುಣೆಯಲ್ಲಿ ನಡೆಯಿದೆ.

ತಂಡ: ವಿರಾಟ್ ಕೊಹ್ಲಿ (ನಾ) ರೋಹಿತ್ ಶರ್ಮಾ ( ಉ.ನಾ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಯುಜುವೇಂದ್ರ ಚಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ,ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದುಲ್ ಠಾಕೂರ್.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.