ಇಂಡಿಯಾ ಬಾಕ್ಸಿಂಗ್ ಮೇರಿ, ಕೌಶಿಕ್ಗೆ ಚಿನ್ನ
Team Udayavani, Feb 2, 2018, 6:15 AM IST
ಹೊಸದಿಲ್ಲಿ: ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ಮೇರಿ ಕೋಮ್, ರಾಷ್ಟ್ರೀಯ ಚಾಂಪಿಯನ್ ಮನೀಷ್ ಕೌಶಿಕ್ ಅವರು “ಇಂಡಿಯಾ ಓಪನ್ ಬಾಕ್ಸಿಂಗ್ ಟೂರ್ನಿ’ಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಕೊನೆಯ ದಿನವಾದ ಗುರುವಾರ ಮಹಿಳೆಯರ 48 ಕೆ.ಜಿ. ವಿಭಾಗದ ಫೈನಲ್ನಲ್ಲಿ ಮೇರಿ ಕೋಮ್ 4-1ರಿಂದ ಫಿಲಿಪ್ಪೀನ್ಸ್ನ ಜೋಸೆ ಗಬುಕೋ ಅವರನ್ನು ಮಣಿಸಿ ಚಿನ್ನದ ಪದಕ ಪಡೆದರು. ಪುರುಷರ 60 ಕೆ.ಜಿ. ವಿಭಾಗದಲ್ಲಿ ಮನೀಷ್ ಕೌಶಿಕ್ ಕೂಡ ಬಂಗಾರದ ಸಾಧನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ