ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ಟಿ20 ವಿಶ್ವಕಪ್‌ನಲ್ಲಿ  ಪಾಕ್‌ ವಿರುದ್ಧ ಭಾರತ ಸೋತೇ ಇಲ್ಲ

Team Udayavani, Oct 23, 2021, 6:35 AM IST

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ದುಬಾೖ: ರವಿವಾರ ಸಂಜೆ, ಸಮಯ 7.30… ಇಡೀ ಕ್ರಿಕೆಟ್‌ ಜಗತ್ತೇ ಸ್ತಬ್ಧವಾಗುವ ಸಮಯ. ಆರು ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ಥಾನ ಟಿ20 ಪಂದ್ಯವೊಂದರಲ್ಲಿ ಮುಖಾಮುಖಿಯಾಗುತ್ತಿರುವುದೇ ಇದಕ್ಕೆ ಕಾರಣ. ಇಲ್ಲಿ ಯಾರೇ ಗೆದ್ದರೂ ಯಾರೇ ಸೋತರೂ ಅದು ಇಡೀ ಜಗತ್ತಿಗೇ ಅದು ಸುದ್ದಿ!

ಭಾರತವೇ ಫೇವರಿಟ್‌
ಭಾರತವೇ ಇಲ್ಲಿ ಫೇವರಿಟ್‌. ಇದಕ್ಕೆ ಕಾರಣವೆಂದರೆ ಇದುವರೆಗೆ ಭಾರತ ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಸೋತೇ ಇಲ್ಲ. ಇಲ್ಲಿಯ ವರೆಗೆ ಐದು ಬಾರಿ  ಇತ್ತಂಡಗಳು ಮುಖಾಮುಖೀಯಾಗಿದ್ದು, ಪ್ರತೀ ಬಾರಿಯೂ ಭಾರತವೇ ಗೆದ್ದಿದೆ.

ಭಾರತ ಬಲಾಬಲ
ಕೊಹ್ಲಿ, ರೋಹಿತ್‌ ಶರ್ಮ, ಕೆ.ಎಲ್‌. ರಾಹುಲ್‌ ಭರ್ಜರಿ ಬ್ಯಾಟಿಂಗ್‌ ಫಾರ್ಮ್; ಬುಮ್ರಾ, ಭುವನೇಶ್ವರ್‌ ಕುಮಾರ್‌, ಜಡೇಜ, ಅಶ್ವಿ‌ನ್‌ ಅವರ ನಿಖರ ದಾಳಿಯ ಬಲವಿದೆ. ವಿಕೆಟ್‌ ಕೀಪರ್‌ಗಳಾದ ಇಶನ್‌ ಕಿಶನ್‌, ಪಂತ್‌ ಅವರೂ ಚೆನ್ನಾಗಿ ಬ್ಯಾಟ್‌ ಬೀಸಬಲ್ಲರು.

ತಂಡ
ವಿರಾಟ್‌ ಕೊಹ್ಲಿ (ನಾಯಕ)ರೋಹಿತ್‌ ಶರ್ಮ,ಕೆ.ಎಲ್‌. ರಾಹುಲ್‌ ,ಆರ್‌. ಅಶ್ವಿ‌ನ್‌ ,  ಬುಮ್ರಾ , ಚಹರ್‌ , ಇಶಾನ್‌ ಕಿಶನ್‌ ,ಜಡೇಜ ,ಭುವಿ, ಶಮಿ , ಹಾರ್ದಿಕ್‌ ಪಾಂಡ್ಯ ,ಪಂತ್‌ ,ಸೂರ್ಯಕುಮಾರ್‌ ಯಾದವ್‌ ,  ಶಾರ್ದೂಲ್ ಠಾಕೂರ್‌, ವರುಣ್‌ ಚಕ್ರವರ್ತಿ

ಇದನ್ನೂ ಓದಿ:ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಪಾಕಿಸ್ಥಾನ ಬಲಾಬಲ
ಬಾಬರ್‌ ಅಜಮ್‌ ಅವರ ನಾಯಕತ್ವ ಮತ್ತು ಬ್ಯಾಟಿಂಗ್‌ ಪಾಕ್‌ಗೆ ಬಲ. ಹಾಗೆಯೇ ಫ‌ಖರ್‌ ಜಮಾನ್‌, ಹೈದರ್‌ ಅಲಿ, ಆಸಿಫ್ ಅಲಿ ಬ್ಯಾಟಿಂಗ್‌ ಬಲವಿದೆ. ಶಬಾಬ್‌ ಖಾನ್‌, ಹ್ಯಾರೀಸ್‌ ರೌಫ್, ಶಹೀನ್‌ ಶಾ ಅಫ್ರಿದಿ ಬೌಲಿಂಗ್‌ ಬಲವಿದೆ.

ತಂಡ
ಬಾಬರ್‌ ಅಜಮ್‌ (ನಾಯಕ) ,ಶಬಾದ್‌ಖಾನ್‌ ,ಆಸಿಫ್ ಅಲಿ , ಫ‌ಖರ್‌ ಜಮಾನ್‌ ,ಹೈದರ್‌ ಅಲಿ,  ಹ್ಯಾರೀಸ್‌ ರೌಫ್, ಹಸನ್‌ ಅಲಿ ,ಇಮಾದ್‌ ವಾಸಿಮ್‌,ಮೊಹಮ್ಮದ್‌ ಹಫೀಜ್‌ ,ಮೊಹಮ್ಮದ್‌ ನವಾಜ್‌ ,ಮೊಹಮ್ಮದ್‌ ರಿಜ್ವಾನ್‌ ,ಮೊಹಮ್ಮದ್‌ ವಾಸಿಮ್‌ , ಸಫ್ರಾಜ್‌ ಅಹ್ಮದ್‌ ,ಶಹೀನ್‌ ಶಾ ಅಫ್ರಿದಿ ,ಶೋಯಿಬ್‌ ಮಲಿಕ್‌.

ಟಾಪ್ ನ್ಯೂಸ್

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.