Udayavni Special

ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌: ಭಾರತ-ಪಾಕ್‌ ಅಭ್ಯಾಸ ಪಂದ್ಯ ರದ್ದು

Team Udayavani, Feb 17, 2020, 6:50 AM IST

womens-t20

ಬ್ರಿಸ್ಬೇನ್‌: ಭಾರೀ ನಿರೀಕ್ಷೆ ಮೂಡಿಸಿದ್ದ ಭಾರತ-ಪಾಕಿಸ್ಥಾನ ತಂಡಗಳ ನಡುವಿನ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಅಭ್ಯಾಸ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ. ರವಿವಾರ ಇಲ್ಲಿನ “ಅಲನ್‌ ಬೋರ್ಡರ್‌ ಫೀಲ್ಡ್‌’ನಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಭಾರೀ ಮಳೆಯಿಂದ ಅಡಚಣೆಯಾಯಿತು.

ಬ್ರಿಸ್ಬೇನ್‌ನಲ್ಲೇ ನಡೆಯಬೇಕಿದ್ದ ಬಾಂಗ್ಲಾದೇಶ-ಥಾಯ್ಲೆಂಡ್‌ ನಡುವಿನ ಅಭ್ಯಾಸ ಪಂದ್ಯ ಕೂಡ ಮಳೆಯಿಂದ ರದ್ದುಗೊಂಡಿತು. ಉಳಿದಂತೆ ಅಡಿಲೇಡ್‌ನ‌ಲ್ಲಿ ಇಂಗ್ಲೆಂಡ್‌ ವನಿತೆಯರು ನ್ಯೂಜಿಲ್ಯಾಂಡ್‌ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದರು. ಇಲ್ಲೇ ನಡೆದ ಇನ್ನೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಶ್ರೀಲಂಕಾವನ್ನು 41 ರನ್ನುಗಳಿಂದ ಮಣಿಸಿತು.

ಶನಿವಾರ ಆತಿಥೇಯ ಆಸ್ಟ್ರೇಲಿಯ-ವೆಸ್ಟ್‌ ಇಂಡೀಸ್‌ ನಡುವಿನ ಅಭ್ಯಾಸ ಪಂದ್ಯಕ್ಕೂ ಮಳೆಯಿಂದ ತೊಂದರೆ ಆಗಿತ್ತು. ಈ ಪಂದ್ಯ ಕೂಡ ರದ್ದುಗೊಂಡಿತ್ತು.

ಭಾರತವಿನ್ನು ಫೆ. 18ರಂದು ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಹಾಗೂ ಕೊನೆಯ ಅಭ್ಯಾಸ ಪಂದ್ಯವನ್ನು ಆಡಲಿದೆ.

ಫೆ. 21ರಿಂದ ವಿಶ್ವಕಪ್‌
ಫೆ. 21ರಿಂದ ಮಾ. 8ರ ತನಕ ಟಿ20 ವಿಶ್ವಕಪ್‌ ಪಂದ್ಯಾವಳಿ ಸಾಗಲಿದೆ. ಸಿಡ್ನಿಯಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯ ಮುಖಾಮುಖೀ ಆಗಲಿವೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಆನ್‌ಲೈನ್‌ ತರಗತಿಗೂ ಎದುರಾಗುತ್ತಿದೆ ತಾಂತ್ರಿಕ ಸಮಸ್ಯೆ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಕೋವಿಡ್ ಸೋಂಕು ವಿಚಾರದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ಕಳಂಕ ಬೇಡ: ಕೇಂದ್ರದ ಮನವಿ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಅಪಾಯ ಕೇಂದ್ರಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಲಾಕ್‌ಡೌನ್‌ ಮುಂದುವರಿದರೆ ಪರೀಕ್ಷೆಗಳಿಗೆ ಕಂಟಕ

ಉಚಿತವಾಗಿ ಕೋವಿಡ್ 18 ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್‌ ಆದೇಶ

ಉಚಿತವಾಗಿ ಕೋವಿಡ್ 18 ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ್ಯತ್ಲೀಟ್‌ಗಳಿಗೆ ಹೊಡೆತ: ಕೋಚ್‌ ರಾಧಾಕೃಷ್ಣನ್‌

ಆ್ಯತ್ಲೀಟ್‌ಗಳಿಗೆ ಹೊಡೆತ: ಕೋಚ್‌ ರಾಧಾಕೃಷ್ಣನ್‌

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಬೆನ್‌ ಸ್ಟೋಕ್ಸ್‌ ವಿಸ್ಡನ್‌ ವರ್ಷದ ಶ್ರೇಷ್ಠ ಕ್ರಿಕೆಟಿಗ

ಹಾಲಿ ಭಾರತ ಕ್ರಿಕೆಟಿಗರಲ್ಲಿ ಶಿಸ್ತೇ ಇಲ್ಲ: ಯುವರಾಜ್‌ ಬೇಸರ

ಹಾಲಿ ಭಾರತ ಕ್ರಿಕೆಟಿಗರಲ್ಲಿ ಶಿಸ್ತೇ ಇಲ್ಲ: ಯುವರಾಜ್‌ ಬೇಸರ

ಈ ವರ್ಷ ಐಪಿಎಲ್‌ ನಡೆಯದಿದ್ದರೆ ಭಾರತೀಯ ಕ್ರಿಕೆಟಿಗರ ವೇತನ ಕಡಿತ?

ಈ ವರ್ಷ ಐಪಿಎಲ್‌ ನಡೆಯದಿದ್ದರೆ ಭಾರತೀಯ ಕ್ರಿಕೆಟಿಗರ ವೇತನ ಕಡಿತ?

471 ಕೋ. ರೂ .ಗೆ ರೊನಾಲ್ಡೊ ಒಪ್ಪಂದ?

471 ಕೋ. ರೂ .ಗೆ ರೊನಾಲ್ಡೊ ಒಪ್ಪಂದ?

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಇಂದು ಸಚಿವ ಸಂಪುಟ ಸಭೆ

ಇಂದು ಸಚಿವ ಸಂಪುಟ ಸಭೆ

ಲಾಕ್ ಡೌನ್ ಸ್ವಲ್ಪ ಸಡಿಲಿಸಿ ಇಬ್ಬರು ಹೆಂಡ್ತೀರ ಮನೆಗೆ ಹೋಗ್ಬೇಕು ನಂಗೆ!