
ODI ವಿಶ್ವಕಪ್ ಗೆಲ್ಲಲು ಭಾರತ ಸಿದ್ಧ: ಕಪಿಲ್ ದೇವ್
Team Udayavani, Sep 18, 2023, 10:56 PM IST

ಹೊಸದಿಲ್ಲಿ: ತವರಿನಲ್ಲಿ ನಡೆಯಲಿರುವ ಮುಂಬರುವ ವಿಶ್ವಕಪ್ ಕ್ರಿಕೆಟ್ ಕೂಟದ ಪ್ರಶಸ್ತಿ ಗೆಲ್ಲಲು ಭಾರತ ಸಿದ್ಧವಾಗಿದೆ. ಆದರೆ ಎಲ್ಲವೂ ಅದೃಷ್ಟವನ್ನು ಅವಲಂಭಿಸಿದ್ದರಿಂದ ಭಾರತ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡ ವೆಂದು ಹೇಳಲು ಬಯಸುವು ದಿಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.
ಒಂದು ವೇಳೆ ನಾವು ಅಗ್ರ ನಾಲ್ಕರೊಳಗಿನ ಹಂತಕ್ಕೆ ಬಂದರೆ ಮತ್ತೆ ಎಲ್ಲರೂ ಅದೃಷ್ಟದ ಬಲದಿಂದ ನಡೆಯುತ್ತದೆ. ಅಗ್ರ ನಾಲ್ಕರೊಳಗಿನ ಹಂತಕ್ಕೆ ಬರುವುದು ಅತ್ಯಂತ ಪ್ರಮುಖವಾ ಗಿದೆ ಎಂದು ಕಪಿಲ್ ತಿಳಿಸಿದರು.
ಭಾರತ ತಂಡದ ಬಗ್ಗೆ ಹೇಳುವುದಾದರೆ ಅದು ಆಡಲು, ಪ್ರಶಸ್ತಿ ಗೆಲ್ಲಲು ಸಿದ್ಧವಾಗಿದೆ. ಏಷ್ಯಾ ಕಪ್‌ನಲ್ಲಿನ ಅದ್ಭುತ ನಿರ್ವಹಣೆ ಯಿಂದ ತಂಡದ ಆತ್ಮವಿಶ್ವಾಸ ಹೆಚ್ಚಾಗಿದೆ. ಅದೇ ಉತ್ಸಾಹದಲ್ಲಿ ವಿಶ್ವಕಪ್‌ನಲ್ಲೂ ಆಡಿದರೆ ಪ್ರಶಸ್ತಿ ಗೆಲ್ಲುವ ವಿಶ್ವಾಸವಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games ವೈಯಕ್ತಿಕ ಡ್ರೆಸ್ಸೇಜ್: ಅನುಷ್ಗೆ ಕಂಚು

Asian Games ಟೆನಿಸ್: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್ಕುಮಾರ್-ಮೈನೆನಿ ಫೈನಲಿಗೆ

Asian Games ಸ್ಕ್ವಾಷ್: ಭಾರತ ಸೆಮಿಫೈನಲಿಗೆ; ಎರಡು ಪದಕ ಖಚಿತ

Asian Games ಫುಟ್ಬಾಲ್: ಸೌದಿ ವಿರುದ್ಧ ಭಾರತಕ್ಕೆ 0-2 ಸೋಲು

Wushu: ಫೈನಲ್ನಲ್ಲಿ ವು ಕ್ಸಿಯೊವೈ ವಿರುದ್ಧ ಸೋಲು; ರೋಶಿಬಿನಾ ದೇವಿಗೆ ಬೆಳ್ಳಿ