Udayavni Special

ಟೆಸ್ಟ್ ರಾಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ಟೀಂ ಇಂಡಿಯಾ, ಆಸೀಸ್- ಲಂಕಾಗೆ ಹಿನ್ನಡೆ


Team Udayavani, May 13, 2021, 12:41 PM IST

ಟೆಸ್ಟ್ ರಾಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ಟೀಂ ಇಂಡಿಯಾ, ಆಸೀಸ್- ಲಂಕಾಗೆ ಹಿನ್ನಡೆ

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಟೆಸ್ಟ್ ರಾಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಗ್ರ ಸ್ಥಾನದಲ್ಲಿಯೇ ಮುಂದುವರಿದ್ದರೆ, ನ್ಯೂಜಿಲ್ಯಾಂಡ್ ತಂಡ ಎರಡನೇ ಸ್ಥಾನದಲ್ಲಿದೆ.

ಸದ್ಯ ಪ್ರಮುಖ ದೇಶಗಳು ಯಾವುದೇ ಟೆಸ್ಟ್ ಆಡದೇ  ಹೋದರು ಐಸಿಸಿ ಈ ಪಟ್ಟಿ ಬಿಡುಗಡೆ ಮಾಡಿದೆ. ಮೇ 2020 ರ ನಂತರ ಆಡಿದ ಎಲ್ಲಾ ಪಂದ್ಯಗಳನ್ನು 100 ಪ್ರತಿಶತ ಮತ್ತು ಹಿಂದಿನ ಎರಡು ವರ್ಷಗಳ ಶೇಕಡಾ 50 ರಂತೆ ಅಂಕ ನೀಡುವ ಮೂಲಕ ಈ ನವೀಕೃತ ಸ್ಥಾನಪಟ್ಟಿ ಬಿಡುಗಡೆ ಮಾಡಿದೆ.

ಟೀಂ ಇಂಡಿಯಾ ಒಂದು ಅಂಕ ಹೆಚ್ಚಿಸಿಕೊಂಡು ಮೊದಲ ಸ್ಥಾನದಲ್ಲಿದೆ. (121 ಅಂಕ) ಎರಡನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ಭಾರತಕ್ಕಿಂತ ಕೇವಲ ಒಂದು ಅಂಕದ ಹಿನ್ನಡೆಯಲ್ಲಿದೆ.

ಇಂಗ್ಲೆಂಡ್ ತಂಡ ಮೂರು ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಡ್ತಿ ಪಡೆದರೆ, ಐದು ಅಂಕ ಕಳೆದುಕೊಂಡಿರುವ ಆಸ್ಟ್ರೇಲಿಯಾ ನಾಲ್ಕನೇ  ಸ್ಥಾನಕ್ಕೆ ಕುಸಿದಿದೆ.  ತಲಾ ಮೂರು ಅಂಕ ಪಡೆದಿರುವ ಪಾಕಿಸ್ಥಾನ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿದೆ.

ದಕ್ಷಿಣ ಆಪ್ರಿಕಾ ತಂಡ ಬರೋಬ್ಬರಿ 9 ಅಂಕ ಕಳೆದುಕೊಂಡಿದ್ದು, ಏಳನೇ ಸ್ಥಾನಕ್ಕೆ ಕುಸಿದಿದೆ. ಟೆಸ್ಟ್ ಇತಿಹಾಸದಲ್ಲಿ ಹರಿಣಗಳು ಇದು ಕಳಪೆ ಸಾಧನೆ.  ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ತಲಾ ಐದು ಅಂಕ ಕಳೆದುಕೊಂಡಿದ್ದು, ಕ್ರಮವಾಗಿ ಎಂಟು ಮತ್ತು ಒಂಬತ್ತನೇ ಸ್ಥಾನದಲ್ಲಿದೆ. ಹತ್ತನೇ ಸ್ಥಾನದಲ್ಲಿ ಜಿಂಬಾಬ್ವೆ ತಂಡವಿದೆ.

ಟಾಪ್ ನ್ಯೂಸ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ಪತ್ನಿ ಸಾವಿನಿಂದ ತನ್ನ‌ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ

ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ ದ್ರಾವಿಡ್‌-ಸೌರವ್‌ ಗಂಗೂಲಿ ಟೆಸ್ಟ್‌ ಪದಾರ್ಪಣೆಯ ಬೆಳ್ಳಿಹಬ್ಬ

ರಾಹುಲ್‌ ದ್ರಾವಿಡ್‌-ಸೌರವ್‌ ಗಂಗೂಲಿ ಟೆಸ್ಟ್‌ ಪದಾರ್ಪಣೆಯ ಬೆಳ್ಳಿಹಬ್ಬ

ಮಿಲ್ಖಾ ನೀನು ಓಡಲಿಲ್ಲ, ಅಕ್ಷರಶಃ ಹಾರಿದೆ!

ಮಿಲ್ಖಾ ನೀನು ಓಡಲಿಲ್ಲ, ಅಕ್ಷರಶಃ ಹಾರಿದೆ!

ಮಿಲ್ಖಾ ಎಂಬ ಬಂಗಾರದ ನೆನಪುಗಳು

ಮಿಲ್ಖಾ ಎಂಬ ಬಂಗಾರದ ನೆನಪುಗಳು

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಇದನ್ನೂ ಓದಿ  ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಇದನ್ನೂ ಓದಿ ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

MUST WATCH

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

ಹೊಸ ಸೇರ್ಪಡೆ

dfghgfgh

ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

atm-cash-withdrawing-will-be-expensive-from-july-1-sbi-has-made-changes-in-many-rules

ಎಟಿಎಮ್ ವಿತ್ ಡ್ರಾ ಜುಲೈ 1 ರಿಂದ ದುಬಾರಿ : ಎಸ್ ಬಿ ಐ  

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.