ಟೆಸ್ಟ್ ಸರಣಿ ಕ್ಲೀನ್ ಸ್ವೀಪ್: ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಟೀಂ ಇಂಡಿಯಾಗಿದೆ ಫುಲ್ ಚಾನ್ಸ್


Team Udayavani, Dec 25, 2022, 1:58 PM IST

ಟೆಸ್ಟ್ ಸರಣಿ ಕ್ಲೀನ್ ಸ್ವೀಪ್: ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಟೀಂ ಇಂಡಿಯಾಗಿದೆ ಫುಲ್ ಚಾನ್ಸ್

ಮುಂಬೈ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಜಯ ಸಾಧಿಸಿದ ಟೀಂ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲೂ ಭಾರತ ತಂಡ ಮುನ್ನಡೆ ಸಾಧಿಸಿದೆ.

ಗೆಲುವಿಗೆ 145 ರನ್ ಗುರಿ ಪಡೆದಿದ್ದ ಭಾರತ ತಂಡ ಏಳು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಶ್ರೇಯಸ್ ಅಯ್ಯರ್ ಮತ್ತು ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ನೆರವು ನೀಡಿದರು.

ಈ ಗೆಲುವಿನೊಂದಿಗೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಎರಡನೇ ಸ್ಥಾನದಲ್ಲಿ ಮತ್ತಷ್ಟು ಬಲಪಡಿಸಿಕೊಂಡಿತು. ಸದ್ಯ 76.92  ಅಂಕ ಹೊಂದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದು, ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡುವುದು ಬಹುತೇಕ ಖಚಿತವಾಗಿದೆ.

ಭಾರತ ಸದ್ಯ 58.93 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಮುಂದಿನ ಫೆಬ್ರವರಿ ಮಾರ್ಚ್ ನಲ್ಲಿ ಅಸೀಸ್ ವಿರುದ್ಧ ನಾಲ್ಕು ಪಂದ್ಯಗಳ ಸರಣಿಯನ್ನು ತವರಿನಲ್ಲಿ ಆಡಲಿದೆ. ಇದರಲ್ಲಿ ಮೂರನ್ನು ಗೆದ್ದರೆ ಭಾರತ ಫೈನಲ್ ಆಡುವುದು ಖಚಿತವಾಗಲಿದೆ.

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಡಿಸೆಂಬರ್ 26 ರಂದು ಸೋಮವಾರ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್‌ಗೆ ಮುಂಚಿತವಾಗಿ ದಕ್ಷಿಣ ಆಫ್ರಿಕಾವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅವರು ಗೆಲುವಿನ ಶೇಕಡಾವಾರು 54.55 ಅನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.