Udayavni Special

ಮುಂದಿನ ವರ್ಷ ಭಾರತದಲ್ಲೇ ನಡೆಯಲಿದೆ ಟಿ20 ವಿಶ್ವಕಪ್‌


Team Udayavani, Aug 8, 2020, 6:50 AM IST

ಮುಂದಿನ ವರ್ಷ ಭಾರತದಲ್ಲೇ ನಡೆಯಲಿದೆ ಟಿ20 ವಿಶ್ವಕಪ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದುಬಾೖ: ಶುಕ್ರವಾರದ ಸಭೆಯಲ್ಲಿ ಐಸಿಸಿ ಎರಡು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

2021ರಲ್ಲಿ ಭಾರತದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್‌ ವೇಳಾಪಟ್ಟಿಯಂತೆ ಸಾಗಲಿದೆ.

ಈ ವರ್ಷ ಆಸ್ಟ್ರೇಲಿಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್‌, 2022ರಲ್ಲಿ ಕಾಂಗರೂ ನಾಡಿನಲ್ಲೇ ನಡೆಯಲಿದೆ.

ಈ ವರ್ಷದ ಟಿ20 ವಿಶ್ವಕಪ್‌ ಕೂಟವನ್ನು ಮುಂದೂಡಲಾಗಿದೆ ಎಂದಷ್ಟೇ ಐಸಿಸಿ ಕಳೆದ ಸಭೆಯಲ್ಲಿ ಪ್ರಕಟಿಸಿತ್ತು.

ಮುಂದಿನ ವರ್ಷ ಫೆ. 6ರಿಂದ ಮಾ.7ರವರೆಗೆ ನ್ಯೂಜಿಲ್ಯಾಂಡ್‌ನ‌ಲ್ಲಿ ನಡೆಯಬೇಕಿರುವ ಮಹಿಳಾ ಏಕದಿನ ವಿಶ್ವಕಪ್‌ ಪಂದ್ಯಾವಳಿಯನ್ನು 2022ರ ವರೆಗೆ ಮುಂದೂಡಲಾಗಿದೆ.

ಆಸ್ಟ್ರೇಲಿಯ ಆತಿಥ್ಯದ ಈ ವರ್ಷದ ಟಿ20 ವಿಶ್ವಕಪ್‌ 2021ರಲ್ಲೂ, ಭಾರತದ 2021ರ ಟಿ20 ವಿಶ್ವಕಪ್‌ 2022ರಲ್ಲಿ ನಡೆಯಬಹುದೆಂದು ಭಾವಿಸಲಾಗಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ

ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ

ಹೊರಗೆ ಥಳಕು, ಒಳಗೆ ವಿಷ : ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನ ಆರೋಪಕ್ಕೆ ಭಾರತ ಖಡಕ್‌ ಜವಾಬ್‌

ಹೊರಗೆ ಥಳಕು, ಒಳಗೆ ವಿಷ : ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನ ಆರೋಪಕ್ಕೆ ಭಾರತ ಖಡಕ್‌ ಜವಾಬ್‌






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಖಾತೆ ತೆರೆದ ಕೆಕೆಆರ್‌; ಮತ್ತೆ ಎಡವಿದ ಹೈದರಾಬಾದ್‌

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

kkr-srh

ಕೆಕೆಆರ್–ಹೈದರಾಬಾದ್ ಕಾದಾಟ: ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ವಾರ್ನರ್ ಪಡೆ

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

ಕೆಕೆಆರ್‌ – ಹೈದರಾಬಾದ್‌: ಸೋತ ತಂಡಗಳ ಸೆಣಸು

Anushka-Sharma

ಗಾವಸ್ಕರ್‌ ಹೇಳಿಕೆಗೆ ಅನುಷ್ಕಾ ಕಿಡಿ

MUST WATCH

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ



ಹೊಸ ಸೇರ್ಪಡೆ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಂಗಳೂರು ಡ್ರಗ್ಸ್ ಪ್ರಕರಣ: ಸಿಸಿಬಿ ಪೋಲಿಸರಿಂದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

ರಾಹುಲ್ Vs ಸ್ಮಿತ್:  ರಾಜಸ್ಥಾನಕ್ಕೆ ಬಟ್ಲರ್‌ ಬಲ; ಪಂಜಾಬ್‌ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.