ಭಾರತವೇ ಟಿ20 ವಿಶ್ವಕಪ್ ಫೇವರಿಟ್: ಗಿಲ್ಕ್ರಿಸ್ಟ್
Team Udayavani, Nov 6, 2019, 10:54 PM IST
ಮುಂಬಯಿ: ಮುಂದಿನ ವರ್ಷ ಆಸ್ಟ್ರೇಲಿಯದಲ್ಲಿ ನಡೆಯುವ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತವೇ ಫೇವರಿಟ್ ಎಂದು ಕಾಂಗರೂ ನಾಡಿನ ಮಾಜಿ ನಾಯಕ ಆ್ಯಡಂ ಗಿಲ್ಕ್ರೀಸ್ಟ್ ಹೇಳಿದ್ದಾರೆ.
ಮುಂಬಯಿಯಲ್ಲಿ ನಡೆದ ಸಮಾ ರಂಭವೊಂದರಲ್ಲಿ ಮಾತನಾಡಿದ ಗಿಲ್ಕ್ರಿಸ್ಟ್, “ಟಿ20 ರ್ಯಾಂಕಿಂಗ್ನಲ್ಲಿ ಪಾಕಿಸ್ಥಾನ ನಂಬರ್ ವನ್ ಆಗಿರಬಹುದು, ಆದರೆ ಭಾರತವೇ ಮುಂದಿನ ಟಿ20 ವಿಶ್ವಕಪ್ ಫೇವರೀಟ್. ಇದು ಭವಿಷ್ಯವಲ್ಲ, ನನ್ನ ನಿರೀಕ್ಷೆ.
ಕಳೆದ ಏಕದಿನ ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತ ಕೆಲವು ಸಣ್ಣ ತಪ್ಪುಗಳಿಂದ ಎಡವಿತ್ತು. ಒಂದು ವೇಳೆ ಫೈನಲ್ ಪ್ರವೇಶಿಸುತ್ತಿದ್ದರೆ ಭಾರತವೇ ಕಪ್ ಗೆಲ್ಲುತ್ತಿತ್ತು’ ಎಂದರು. ಉಳಿದಂತೆ ಆಸ್ಟ್ರೇಲಿಯ, ಇಂಗ್ಲೆಂಡ್, ಕಿವೀಸ್ ಸೆಮಿಗೆ ಪ್ರವೇಶ ಪಡೆಯಬಹುದು ಎಂಬ ನಿರೀಕ್ಷೆ ಇದೆ ಎಂದು ಗಿಲ್ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ