ಚಾಂಪಿಯನ್ಸ್ ಟ್ರೋಫಿ: ರನ್ನರ್ಅಪ್ ಭಾರತಕ್ಕೆ 38.67 ಲ.ರೂ.ಪ್ರಶಸ್ತಿ
Team Udayavani, Nov 9, 2017, 6:50 AM IST
ನವದೆಹಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ರನ್ನರ್ಅಪ್ ಸ್ಥಾನ ಪಡೆದ ಭಾರತ ಆಟಗಾರರಿಗೆ 4 ತಿಂಗಳ ಬಳಿಕ ಬಹುಮಾನದ ಮೊತ್ತ ವಿತರಿಸಲಾಗಿದೆ. ಪ್ರತಿ ಆಟಗಾರರಿಗೆ 38.67 ಲಕ್ಷ ರೂ. ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.
ಉಳಿದಂತೆ ಅ.18 ರಿಂದ ಜ.17ರ ಅವಧಿಗೆ ಕೋಚ್ ರವಿಶಾಸಿŒಗೆ 2.02 ಕೋಟಿ ರೂ. ನೀಡಲಾಗಿದೆ. ಬೌಲಿಂಗ್ ಕೋಚ್ ಭರತ್ ಅರುಣ್ಗೆ 26.99 ಲಕ್ಷ ರೂ. ಮತ್ತು ಮಾಜಿ ಬೌಲರ್ ಲಕ್ಷ್ಮೀಪತಿ ಬಾಲಾಜಿಗೆ 50 ಲಕ್ಷ ರೂ.ನೀಡಲಾಗಿದೆ. ಐಪಿಎಲ್ ಫ್ರಾಂಚೈಸಿ ಆರ್ಸಿಬಿ 19.44 ಕೋಟಿ ರೂ.ಅನ್ನು ಷೇರು ಪಡೆದುಕೊಂಡಿದೆ ಎಂದು ಬಿಸಿಸಿಐ ತಿಳಿಸಿದೆ. ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತು ರನ್ನರ್ಅಪ್ ಸ್ಥಾನಕ್ಕೆ ತೃಪ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ