ODI; ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಅಮೋಘ ಜಯ

ಗಿಲ್ ಮತ್ತು ಗಾಯಕ್ವಾಡ್ ಅತ್ಯಮೋಘ ಆರಂಭ

Team Udayavani, Sep 22, 2023, 9:48 PM IST

1-sasdsa

ಮೊಹಾಲಿ: ಇಲ್ಲಿ  ಶುಕ್ರವಾರ ನಡೆದ  ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯ 50 ಓವರ್ ಗಳನ್ನೂ ಆಡಿ 276 ಕ್ಕೆ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಗುರಿ ಬೆನ್ನಟ್ಟಿದ ಭಾರತ 48.4 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 281ರನ್ ಗಳಿಸಿ ಅಮೋಘ ಜಯ ಸಾಧಿಸಿತು.

ಮಿಚೆಲ್ ಮಾರ್ಷ್ 4 ರನ್ ಗಳಿಸಿ ಔಟಾದರು.ತಂಡಕ್ಕೆ ಆಧಾರವಾದ ಡೇವಿಡ್ ವಾರ್ನರ್ 52 ರನ್ ಗಳಿಸಿದ್ದ ವೇಳೆ ಔಟಾದರು. ಸ್ಟೀವನ್ ಸ್ಮಿತ್ 41 ರನ್ , ಮಾರ್ನಸ್ ಲಬುಶೇನ್ 39 , ಕ್ಯಾಮೆರಾನ್ ಗ್ರೀನ್ 31, ಜೋಶ್ ಇಂಗ್ಲಿಸ್ 45 , ಮಾರ್ಕಸ್ ಸ್ಟೊಯಿನಿಸ್ 29, ಮ್ಯಾಥ್ಯೂ ಶಾರ್ಟ್ 2 , ನಾಯಕ ಪ್ಯಾಟ್ ಕಮ್ಮಿನ್ಸ್ ಔಟಾಗದೆ 21 ರನ್ ಗಳಿಸಿ ತಂಡ ಗೌರವಯುತ ಮೊತ್ತ ಕಲೆ ಹಾಕಲು ಕಾರಣವಾದರು.

ಶಮಿ 51 ಕ್ಕೆ 5 ವಿಕೆಟ್ ಪಡೆದು ಉತ್ತಮ ಸಾಧನೆ ತೋರಿದರು. ಬುಮ್ರಾ, ಅಶ್ವಿನ್, ಜಡೇಜಾ ತಲಾ ಒಂದು ವಿಕೆಟ್ ಪಡೆದರು.

ಅಮೋಘ ಆರಂಭ

277 ರನ್ ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕರಾದ ಶುಭಮನ್ ಗಿಲ್ ಮತ್ತು ರುತುರಾಜ್ ಗಾಯಕ್ವಾಡ್ ಅತ್ಯಮೋಘ ಆರಂಭ ಒದಗಿಸಿಕೊಟ್ಟರು. 21.4 ಓವರ್ ಗಳಲ್ಲಿ 142 ರನ್ ಗಳ ಜತೆಯಾಟವಾಡಿದರು. 71 ರನ್ ಗಳಿಸಿದ್ದ(77ಎಸೆತ, 10ಬೌಂಡರಿ) ಗಾಯಕ್ವಾಡ್ ಅವರನ್ನು ಝಂಪಾ ಎಲ್ಬಿಡಬ್ಲ್ಯೂ ಮೂಲಕ ಔಟ್ ಮಾಡಿದರು.3 ರನ್ ಗಳಿಸಿದ್ದ ಶ್ರೇಯಸ್ ಅಯ್ಯರ್ ರನ್ ಔಟ್ ಆಗಿ ಭಾರಿ ನಿರಾಸೆ ಅನುಭವಿಸಿದರು. 74 ರನ್ ಗಳಿಸಿದ್ದ ಗಿಲ್ ಅವರನ್ನು ಝಂಪಾ ಬೌಲ್ಡ್ ಮಾಡಿದರು. ಉತ್ತಮ ಇನ್ನಿಂಗ್ಸ್ ಆಡಿದ ಗಿಲ್ 63 ಎಸೆತಗಳಲ್ಲಿ 74 ರನ್ ಗಳಿಸಿದರು. 6 ಬೌಂಡರಿ ಮತ್ತು 2 ಆಕರ್ಷಕ ಸಿಕ್ಸರ್ ಬಾರಿಸಿದ್ದರು. ಇಶಾನ್ ಕಿಶನ್ 18 ರನ್ ಗಳಿಸಿ ಔಟಾದರು.ಸೂರ್ಯಕುಮಾರ್ ಯಾದವ್ 50 ರನ್ ಗಳಿಸಿ ಔಟಾದರು. ಕೆಎಲ್ ರಾಹುಲ್ ಔಟಾಗದೆ 58 ರನ್ ಗಳಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.