ಕಳಪೆ ಫೀಲ್ಡಿಂಗ್‌ ಬಗ್ಗೆ ಕೊಹ್ಲಿ ಬೇಸರ

Team Udayavani, Nov 28, 2020, 6:48 PM IST

ಕಳಪೆ ಫೀಲ್ಡಿಂಗ್‌ ಬಗ್ಗೆ ಕೊಹ್ಲಿ ಬೇಸರ

ಸಿಡ್ನಿ: ಸಂಘಟಿತ ಹೋರಾಟದ ಫ‌ಲವಾಗಿ ಮೊದಲನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ 66 ರನ್‌ಗಳಿಂದ ಭಾರತದ ವಿರುದ್ದ ಗೆಲುವು ಪಡೆದಿದೆ. ಪಂದ್ಯದ ಬಳಿಕ ಪ್ರತಿಕ್ರಿಯಿಸಿದ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಗುಣಮಟ್ಟದ ತಂಡವಾಗಿ ಕಳೆಪೆ ಪೀಲ್ಡಿಂಗ್‌ ನಡೆಸಿದ್ದು ತುಂಬಾ ನಿರಾಸೆ ಮೂಡಿಸಿತು ಎಂದು ಹೇಳಿದ್ದಾರೆ.

ಗುರುವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟಿಗೆ 374 ರನ್‌ ಗಳಿಸಿತು. ಬಳಿಕ ಗುರಿ ಬೆನ್ನತ್ತಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟಿಗೆ 308 ರನ್‌ಗಳಿಸಲಷ್ಟೆ ಶಕ್ತವಾಗಿ ಶರಣಾಯಿತು.

“ಏಕದಿನ ಸರಣಿಗೆ ತಯಾರಿ ನಡೆಸಲು ಸಾಕಷ್ಟು ಸಮಯವಿತ್ತು ಹಾಗಾಗಿ ಮೈದಾನದಲ್ಲಿ ಒಂದು ತಂಡವಾಗಿ ವಿಫ‌ಲವಾದ ಬಗ್ಗೆ ಯಾವುದೇ ಕ್ಷಮೆಯನ್ನು ಕೇಳುವುದಿಲ್ಲ. ದೀರ್ಘ‌ ಅವಧಿಯ ಬಳಿಕ ತಂಡದ ಆಟಗಾರರು ಏಕದಿನ ಪಂದ್ಯವಾಡಿದರು ಸಾಕಷ್ಟು ಟಿ20 ಕ್ರಿಕೆಟ್‌ ಆಡಿದ್ದ ನಾವು ಗುಣಮಟ್ಟದ ಫೀಲ್ಡಿಂಗ್‌ ನಡೆಸುವಲ್ಲಿ ವಿಫ‌ಲವಾದೆವು ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.