ಯುವಿ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯ ಮುಕ್ತಾಯ?
Team Udayavani, Sep 9, 2017, 7:10 AM IST
ಮುಂಬೈ: ಆಸ್ಟ್ರೇಲಿಯಾ ತಂಡದ ವಿರುದ್ಧ ಏಕದಿನ ಅಭ್ಯಾಸ ಪಂದ್ಯಕ್ಕಾಗಿ ಭಾರತದ ಅಧ್ಯಕ್ಷರ ಮಂಡಳಿಯನ್ನು
ಪ್ರಕಟಿಸಲಾಗಿದೆ. ಇದರಲ್ಲಿ ಯುವರಾಜ್ ಸಿಂಗ್ಗೆ ಸ್ಥಾನ ಲಭಿಸಿಲ್ಲ. ಜೊತೆಗೆ ದುಲೀಪ್ ಟ್ರೋಫಿಯಲ್ಲಿ ಆಡುವ
ಹಗಲುರಾತ್ರಿ ತಂಡದಲ್ಲೂ ಯುವಿಗೆ ಸ್ಥಾನ ಸಿಕ್ಕಿಲ್ಲ. ಇದನ್ನು ಗಮನಿಸಿದಾಗ ಯುವಿ ಅಂತಾರಾಷ್ಟ್ರೀಯ ಕ್ರಿಕೆಟ್
ಮುಗಿಯಿತು ಎಂದು ಊಹಿಸಲಾಗಿದೆ.
2019ರ ಏಕದಿನ ವಿಶ್ವಕಪ್ಗೆ ಭಾರತ ತಂಡವನ್ನು ಆಯ್ಕೆ ಮಾಡುವ ಲೆಕ್ಕಾಚಾರದಲ್ಲಿ ಬಿಸಿಸಿಐಯಿದ್ದು, ಆ ಯೋಜನೆಯಲ್ಲಿ ಯುವಿ ಇಲ್ಲವೆಂದೇ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!