Udayavni Special

ಭಾರತದ ಬ್ಯಾಟಿಂಗ್‌ ಅಭ್ಯಾಸ


Team Udayavani, Jul 26, 2018, 6:00 AM IST

13.jpg

ಚೇಮ್ಸ್‌ಫೋರ್ಡ್‌: ಎಸೆಕ್ಸ್‌ ಕೌಂಟಿ ವಿರುದ್ಧ ಬುಧವಾರ ಆರಂಭಗೊಂಡ ತ್ರಿದಿನ ಅಭ್ಯಾಸ ಪಂದ್ಯದಲ್ಲಿ ಭಾರತ ಉತ್ತಮ ಬ್ಯಾಟಿಂಗ್‌ ಪ್ರ್ಯಾಕ್ಟೀಸ್‌ ನಡೆಸಿದೆ. 6 ವಿಕೆಟಿಗೆ 310 ರನ್‌ ಗಳಿಸಿ ಅಂತಿಮ ಅವಧಿಯ ಆಟವನ್ನು ಮುಂದುವರಿಸುತ್ತಿದೆ. ಮುರಳಿ ವಿಜಯ್‌, ನಾಯಕ ವಿರಾಟ್‌ ಕೊಹ್ಲಿ, ಕೆ.ಎಲ್‌. ರಾಹುಲ್‌ ಮತ್ತು ದಿನೇಶ್‌ ಕಾರ್ತಿಕ್‌ ಅರ್ಧ ಶತಕ ಬಾರಿಸಿ ಗಮನ ಸೆಳೆದರು. ಆದರೆ ಶಿಖರ್‌ ಧವನ್‌ (0) ಹಾಗೂ ಚೇತೇಶ್ವರ್‌ ಪೂಜಾರ (1) ನಿರಾಸೆ ಮೂಡಿಸಿದರು. ಅಜಿಂಕ್ಯ ರಹಾನೆ 17 ರನ್‌ ಮಾಡಿ ನಿರ್ಗಮಿಸಿದರು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಭಾರತ 5 ರನ್‌ ಮಾಡುವಷ್ಟರಲ್ಲಿ ಧವನ್‌ ಹಾವಗೂ ಪೂಜಾರ ವಿಕೆಟ್‌ ಕಳೆದುಕೊಂಡಿತು. 44 ರನ್ನಿಗೆ ರಹಾನೆ ವಿಕೆಟ್‌ ಬಿತ್ತು. ಮುರಳಿ ವಿಜಯ್‌-ವಿರಾಟ್‌ ಕೊಹ್ಲಿ 90 ರನ್‌ ಜತೆಯಾಟ ನಡೆಸಿ ಭಾರತದ ಕುಸಿತಕ್ಕೆ ತಡೆಯಾದರು. ವಿಜಯ್‌ 53, ಕೊಹ್ಲಿ 68 ರನ್‌ ಹೊಡೆದರು.

ಈ ಜೋಡಿ ಬೇರ್ಪಟ್ಟ ಬಳಿಕ ಕ್ರೀಸ್‌ ಇಳಿದ ಕೆ.ಎಲ್‌. ರಾಹುಲ್‌ 58 ರನ್‌ ಸಿಡಿಸಿದರು. ದಿನೇಶ್‌ ಕಾರ್ತಿಕ್‌ 81 ಹಾಗೂ ಹಾರ್ದಿಕ್‌ ಪಾಂಡ್ಯ 23 ರನ್‌ ಮಾಡಿ ಆಡುತ್ತಿದ್ದಾರೆ.

ಟಾಪ್ ನ್ಯೂಸ್

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

ಲಡಾಖ್‌ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್‌ ಹಾರಾಟ

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಮಾರ್ಗನ್ vs ಮಹೇಂದ್ರ: ಟಾಸ್ ಗೆದ್ದ ಕೆಕೆಆರ್, ಚೆನ್ನೈ ತಂಡಕ್ಕೆ ಕರ್ರನ್ ಸೇರ್ಪಡೆ

ಮಾರ್ಗನ್ vs ಮಹೇಂದ್ರ: ಟಾಸ್ ಗೆದ್ದ ಕೆಕೆಆರ್, ಚೆನ್ನೈ ತಂಡಕ್ಕೆ ಕರ್ರನ್ ಸೇರ್ಪಡೆ

ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಮಿಥಾಲಿ ಪಡೆ

ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಗೆದ್ದ ಮಿಥಾಲಿ ಪಡೆ

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

“ಸೇವಾ ಮನೋಭಾವವೇ ಸಾಮಾಜಿಕ ಪರಿವರ್ತನೆ’

“ಸೇವಾ ಮನೋಭಾವವೇ ಸಾಮಾಜಿಕ ಪರಿವರ್ತನೆ’

ಮುಂಡಕನ ಓಲಿಯಿಂದ ಬಹೂಪಯೋಗಿ ಉತ್ಪಾದನೆ

ಮುಂಡಕನ ಓಲಿಯಿಂದ ಬಹೂಪಯೋಗಿ ಉತ್ಪಾದನೆ

ಬರಲಿದೆ ಫೋರ್ಸ್‌ ಎಸ್‌ಯುವಿ

ಬರಲಿದೆ ಫೋರ್ಸ್‌ ಎಸ್‌ಯುವಿ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.