ಇಂಡೋ – ಕಿವೀಸ್‌ ಮೊದಲ ಏಕದಿನ: ಟಾಸ್‌ ಗೆದ್ದ ರೋಹಿತ್‌ ಪಡೆ

Team Udayavani, Jan 18, 2023, 1:08 PM IST

ಇಂಡೋ – ಕಿವೀಸ್‌ ಮೊದಲ ಏಕದಿನ: ಟಾಸ್‌ ಗೆದ್ದ ರೋಹಿತ್‌ ಪಡೆ

ಹೈದರಾಬಾದ್‌: ವಿಶ್ವಕಪ್‌ ತಯಾರಿಯ ಹಂತವಾಗಿ ಇಂದಿನಿಂದ ಭಾರತ ನ್ಯೂಜಿಲ್ಯಾಂಡ್‌ ವಿರುದ್ಧದ ಮೂರು ಏಕದಿನ ಪಂದ್ಯವನ್ನು ಆಡಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಟೀಮ್‌ ಇಂಡಿಯಾ ಬೌಲಿಂಗ್ಪಡೆ:  ಶ್ರೀಲಂಕಾ ವಿರುದ್ಧ ಉತ್ತಮ ನಿರ್ವಹಣೆ ನೀಡಿದ ಮೊಹಮ್ಮದ್‌ ಸಿರಾಜ್‌  ಶಮಿ, ಶಾರ್ದೂಲ್ ಠಾಕೂರ್, ತಂಡದ ವೇಗದ ಶಕ್ತಿಯಾಗಿದ್ದರೆ, ಹಾರ್ದಿಕ್‌ ಆಲ್‌ರೌಂಡರ್‌ ಆಗಿ ತಂಡವನ್ನು ಆಧರಿಸಲಿದ್ದಾರೆ. ಸ್ಪಿನ್‌ ದಾಳಿಗೆ ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್ ಅವರನ್ನು ಆಯ್ದುಕೊಂಡಿದೆ.

ನ್ಯೂಜಿಲ್ಯಾಂಡ್ಬಲಿಷ್ಠ:

ತಂಡದಲ್ಲಿ ಪ್ರಮುಖ ಆಟಗಾರ ರಾದ ಕೇನ್‌ ವಿಲಿಯಮ್ಸನ್‌, ಸೌಥಿ, ಬೋಲ್ಟ್ ಇಲ್ಲದಿದ್ದರೂ ನ್ಯೂಜಿಲ್ಯಾಂಡ್‌ ತಂಡ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಪಾಕಿಸ್ಥಾನ ವಿರುದ್ಧ ಆಡಿದ ನ್ಯೂಜಿಲ್ಯಾಂಡ್‌ ತಂಡ ಇಲ್ಲಿಗೆ ಆಗಮಿಸಿದೆ. ಆರಂಭಿಕ ಫಿನ್‌ ಅಲೆನ್‌, ಗ್ಲೆನ್‌ ಫಿಲಿಪ್ಸ್‌ ಉತ್ತಮ ಫಾರ್ಮ್ನಲ್ಲಿದ್ದಾರೆ. ಫಿಲಿಪ್ಸ್‌ ಪಾಕ್‌ ವಿರುದ್ಧದ ನಿರ್ಣಾಯಕ ಪಂದ್ಯದಲಿ ಏಕಾಂಗಿಯಾಗಿ ಹೋರಾಡಿ ಪಂದ್ಯ ಜಯಿಸಿದ್ದರು.

ತಂಡಗಳು:
ಭಾರತ:
ರೋಹಿತ್ ಶರ್ಮಾ (ನಾಯಕ),ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್(ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ

ನ್ಯೂಜಿಲ್ಯಾಂಡ್‌: ಫಿನ್ ಅಲೆನ್(ನಾಯಕ), ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ಕೀಪರ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

ಟಾಪ್ ನ್ಯೂಸ್

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

LAKSHYA SEN

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್‌

tennis

French Open Grand Slam-2023: ರುನೆ, ಸ್ವಿಯಾಟೆಕ್‌, ಗಾಫ್‌ ಮುನ್ನಡೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ